“ನನ್ನ ಮೈಯಲ್ಲಿ ಚನ್ನಮ್ಮನ ರಕ್ತ, ಮಗನಲ್ಲಿ ಪಂಚಮಸಾಲಿ ರಕ್ತ’
Team Udayavani, Mar 26, 2024, 10:56 PM IST
ಬೆಳಗಾವಿ: ನನ್ನ ಮೈಯಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮನ ರಕ್ತ ಹಾಗೂ ನನ್ನ ಮಗನ ಮೈಯಲ್ಲಿ ಪಂಚಮಸಾಲಿ ರಕ್ತ ಹರಿಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ನಾವು ವಿಶ್ವಗುರು ಬಸವಣ್ಣನವರ ತತ್ವ ನಂಬಿದವರು. ಡಾ.ಬಾಬಾಸಾಹೇಬ ಅಂಬೇಡ್ಕರ್ ಸಂವಿಧಾನ ಒಪ್ಪಿಕೊಂಡವರು. ನಮ್ಮ ಬಗ್ಗೆ ಯಾರು ಮಾತನಾಡುತ್ತಿದ್ದಾರೋ ಅವರಿಗೆ ಬುದ್ಧಿ ಭ್ರಮಣೆ ಆಗಿದೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿಗೆ ತಿರುಗೇಟು ನೀಡಿದರು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸ ಲಾತಿ ಹೋರಾಟದಲ್ಲಿ ನಾನು, ನನ್ನ ಮಗ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.