ನೆರೆ ಪರಿಹಾರ ವಿಷಯದಲ್ಲಿ ಕೇಂದ್ರ ಸರಕಾರ ನಿರ್ಲಕ್ಷ್ಯ ಮಾಡಿಲ್ಲ: ಸುರೇಶ ಅಂಗಡಿ
Team Udayavani, Oct 1, 2019, 2:26 PM IST
ಬೆಳಗಾವಿ: ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ವಿಷಯದಲ್ಲಿ ಕೇಂದ್ರ ಸರಕಾರ ರಾಜ್ಯವನ್ನು ನಿರ್ಲಕ್ಷ್ಯ ಮಾಡಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ ಅಂಗಡಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನೆರೆ ಸಂತ್ರಸ್ತರಿಗೆ ಪರಿಹಾರ ಹಾಗೂ ಪುನರ್ವಸತಿ ಕಾರ್ಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೂಡಿ ಕೆಲಸ ಮಾಡುತ್ತಿವೆ. ಹಣಕಾಸಿನ ತೊಂದರೆ ಇಲ್ಲ ಎಂದರು.
ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಪರಿಹಾರ ಕಾರ್ಯಗಳು ಉತ್ತಮ ರೀತಿಯಲ್ಲಿ ನಡೆದಿವೆ ಎಂದು ಸ್ವತಃ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಅಂಗಡಿ ಹೇಳಿದರು. ಪರಿಹಾರ ಕಾರ್ಯದಲ್ಲಿ ಯಾವುದೇ ಸಮಸ್ಯೆ ಹಾಗೂ ಹಣಕಾಸಿನ ಸಮಸ್ಯೆ ಇಲ್ಲ. ಜಿಲ್ಲಾಧಿಕಾರಿ ಗಳ ಬಳಿ ಹಣ ಇದೆ ಎಂದು ಸುರೇಶ ಅಂಗಡಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
Belagavi: ಆಟೋ ಚಾಲಕನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಹಲ್ಲೆ
Belagavi: ಅಕ್ರಮ ಆಸ್ತಿ ಸಂಪಾದನೆ ಆರೋಪ… ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.