ಮಧ್ಯಾಹ್ನವೇ ಅಂಗಡಿ ಬಂದ್‌ಗೆ ನಿರ್ಧಾರ
Team Udayavani, May 7, 2020, 3:52 PM IST
ಚನ್ನಮ್ಮನ ಕಿತ್ತೂರು: ತಹಶೀಲ್ದಾರ ಪ್ರವೀಣ ಜೈನ್ ಹಾಗೂ ಪಪಂ ಮುಖ್ಯಾಧಿಕಾರಿ ಬಿ.ಬಿ.ಗೊರೋಶಿ ಅವರಿಗೆ ಬುಧವಾರ ವರ್ತಕರು ಮನವಿ ಸಲ್ಲಿಸಿದರು.
ಸಾರ್ವಜನಿಕರು ದಿನಸಿ ಸೇರಿದಂತೆ ಇನ್ನುಳಿದ ಅವಶ್ಯಕ ವಸ್ತುಗಳ ನೆಪವೊಡ್ಡಿ ಪಟ್ಟಣದಲ್ಲಿ ಬೇಕಾಬಿಟ್ಟಿಯಾಗಿ ಸಂಚರಿಸುತ್ತಿದ್ದಾರೆ. ಇದರಿಂದ ಕೋವಿಡ್ ಹರಡುವ ಸಾಧ್ಯತೆ ಇದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಂಡಿರುವ ವರ್ತಕರು ಮಧ್ಯಾಹ್ನ 1 ಗಂಟೆಗೆ ಪಟ್ಟಣದ ಎಲ್ಲ ವ್ಯವಹಾರ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದಾರೆ ಎಂದು ಮನವಿಯಲ್ಲಿ ಹೇಳಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ ಪ್ರವೀಣ ಜೈನ್, ಸಮಾಜದ ಆರೋಗ್ಯದ ಕುರಿತು ವರ್ತಕರು ಸ್ವ ಪ್ರೇರಣೆಯಿಂದ ಕೈಗೊಂಡಿರುವ ನಿರ್ಣಯ ಸ್ವಾಗತಾರ್ಹ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
ವಾಲ್ಮೀಕಿ ಹಗರಣ ಮಾದರಿ ನಗರೋತ್ಥಾನದಲ್ಲೂ ನಿಧಿ ತಿರುವು!
Winter Session: ಸೋಮವಾರ 14.18 ಗಂಟೆ ಕಲಾಪ: ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.