ಆಹಾರ ನಾಗರಿಕ ಸರಬರಾಜು ಇಲಾಖೆ ಗ್ರಾಹಕರ ಸ್ನೇಹಿ

ಸಮಸ್ಯೆಗಳು ಕಂಡುಬಂದರೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ಸಂಪರ್ಕಿಸಬೇಕು

Team Udayavani, Feb 11, 2022, 6:23 PM IST

ಆಹಾರ ನಾಗರಿಕ ಸರಬರಾಜು ಇಲಾಖೆ ಗ್ರಾಹಕರ ಸ್ನೇಹಿ

ಬೆಳಗಾವಿ: ಜಿಲ್ಲೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಗ್ರಾಹಕರ ಸ್ನೇಹಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಗ್ರಾಹಕರು ಪಡೆದ ವಸ್ತುಗಳಲ್ಲಿ ಏನಾದರೂ ಲೋಪದೋಷ ಕಂಡುಬಂದಲ್ಲಿ ತಕ್ಷಣ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗೆ ದೂರು ನೀಡಿ ನ್ಯಾಯ ಪಡೆದುಕೊಳ್ಳಬಹದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ಕನ್ನಡ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಆಶ್ರಯದಲ್ಲಿ ಗುರುವಾರ ನಡೆದ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಲಾಭ ಸಿಗಬೇಕು ಎಂಬುದು ಸರ್ಕಾರದ ಉದ್ದೇಶ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯ ನಿರ್ವಹಿಸುತ್ತಿದೆ. ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು. ಯಾವುದಾದರೂ ಸಮಸ್ಯೆಗಳು ಕಂಡುಬಂದರೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ಸಂಪರ್ಕಿಸಬೇಕು ಎಂದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷೆ ಸುನಂದಾ ಕಾದೊಳ್ಳಿಮಠ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೆಚ್ಚಿನ ಬಡ್ಡಿಯ ಆಸೆಯಿಂದಾಗಿ ಸೊಸೈಟಿಗಳಿಂದ ಗ್ರಾಹಕರು ವಂಚನೆಗೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ತಪ್ಪಿಸಲು ಗ್ರಾಹಕ ಸಂರಕ್ಷಣಾ ಕಾಯ್ದೆ ಬಗ್ಗೆ ಗ್ರಾಹಕರು ತಿಳಿದುಕೊಳ್ಳಬೇಕಾಗಿದೆ ಎಂದು ಹೇಳಿದರು.

ಗ್ರಾಹಕರ ಕಾನೂನು-2019ರ ಕುರಿತು ಉಪನ್ಯಾಸ ನೀಡಿದ ಜಿಲ್ಲಾ ಗ್ರಾಹಕರ ಸಂಘದ ಅಧ್ಯಕ್ಷ ಎನ್‌.ಆರ್‌. ಲಾತೂರ ಗಾಹಕರ ವ್ಯಾಜ್ಯ ಹೇಗೆ ಪರಿಹರಿಸಿಕೊಳ್ಳಬೇಕು? ಎಂದು ಮಾಹಿತಿ ನೀಡಿದರಲ್ಲದೇ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗೆ ಗ್ರಾಹಕರ ಕುಂದುಕೊರತೆಗಳ ಬಗ್ಗೆ ದೂರು ನೀಡಿವ ಮೂಲಕ ನ್ಯಾಯವಾದಿಗಳ ಸಹಾಯವಿಲ್ಲದೇ ನ್ಯಾಯ ಪಡೆದುಕೊಳ್ಳಬಹುದು ಎಂದು ಹೇಳಿದರು.

ಎಲ್‌ಪಿಜಿ (ಸೇಲ್ಸ್‌) ಐಒಸಿ ಮುಖ್ಯ ವ್ಯವಸ್ಥಾಪಕ ಎಂ.ಎಸ್‌. ಜೋಶಿ ಎಲ್‌ಪಿಜಿ ಸುರಕ್ಷತೆ ಹಾಗೂ ಎಲ್‌ಪಿಜಿ ಗ್ಯಾಸ್‌ ಬಳಕೆ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಕಾನೂನು ಮಾಪನ ಶಾಸ್ತ್ರ ಇಲಾಖೆ ಉಪ ನಿಯಂತ್ರಕ ಎಸ್‌.ಆರ್‌. ಮಾಳಿ, ಸಹಾಯಕ ನಿಯಂತ್ರಕ ಎಸ್‌. ಎಸ್‌. ಉಪ್ಪಾರ ಸೇರಿದಂತೆ ಇತರರಿದ್ದರು. ಆಹಾರ, ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಆಹಾರ, ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಇಲಾಖೆ ಸಹಾಯಕ ನಿರ್ದೇಶಕರಾದ ಜೆ.ಸಿ. ಅಷ್ಟಗಿಮಠ ವಂದಿಸಿದರು.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

baby

Belagavi; ಬಿಮ್ಸ್‌ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು

jenu nona

Belgavi; ಅರಣ್ಯಾಧಿಕಾರಿ, ಸಿಬಂದಿ ಮೇಲೆ ಜೇನು ನೊಣಗಳ ದಾಳಿ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

jagadish shettar

Loksabha: ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.