Ramalinga Reddy; ಸಾರಿಗೆ ನಿಗಮಗಳ ವಿಲೀನ ಮಾಡುವ ಆಲೋಚನೆ ಸರ್ಕಾರದ ಮುಂದಿಲ್ಲ

Team Udayavani, Feb 18, 2024, 6:40 PM IST

Ramalinga Reddy; ಸಾರಿಗೆ ನಿಗಮಗಳ ವಿಲೀನ ಮಾಡುವ ಆಲೋಚನೆ ಸರ್ಕಾರದ ಮುಂದಿಲ್ಲ

ಬೆಳಗಾವಿ:ವಾಯವ್ಯ, ಈಶಾನ್ಯ ಕರ್ನಾಟಕ ಸಾರಿಗೆ ಸೇರಿದಂತೆ ರಾಜ್ಯದ ನಾಲ್ಕು ನಿಗಮಗಳು ಸ್ವಾಯತ್ತ ಸಂಸ್ಥೆಗಳು. ಎಲ್ಲ ರೀತಿಯ ಅಧಿಕಾರವನ್ನು ಸಂಸ್ಥೆಗಳಿಗೆ ನೀಡಲಾಗಿದೆ. ಈ ಸಂಸ್ಥೆಗಳನ್ನು ವಿಲೀನ ಮಾಡುವ ಆಲೋಚನೆ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಜನರ ಬೇಡಿಕೆಗೆ ಅನುಗುಣವಾಗಿ ಹೊಸ ಬಸ್‌ ಗಳನ್ನು ಖರೀದಿ ಮಾಡಲಾಗುತ್ತಿದ್ದು ಮುಂದಿನ ಎರಡು ತಿಂಗಳಲ್ಲಿ ನಾಲ್ಕೂ ಸಾರಿಗೆ ನಿಗಮಗಳಿಗೆ ಐದು ಸಾವಿರ ಬಸ್‌ಗಳು ಬರಲಿವೆ. ಏಪ್ರಿಲ್‌ ವೇಳೆಗೆ 5800 ಹೊಸ ಬಸ್‌ ಖರೀದಿ ಮಾಡಿ ನಿಗಮಗಳಿಗೆ ಒದಗಿಸಬೇಕು ಎಂಬ ಗುರಿ ಇದೆ. ಇದರಲ್ಲಿ ಐದು ಸಾವಿರ ಬಸ್‌ಗಳು ಲಭ್ಯವಾಗಲಿವೆ. ಇದಲ್ಲದೆ ಈ ಭಾಗಕ್ಕೆ ಎಲೆಕ್ಟ್ರಿಕ್ ಬಸ್‌ಗಳ ಆರಂಭಕ್ಕೆ ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಮುಂದಿನ ಮೂರು ತಿಂಗಳಲ್ಲಿ ಸಾರಿಗೆ ಸಂಸ್ಥೆಗಳನ್ನು ಇನ್ನಷ್ಟು ಬಲಪಡಿಸಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲಾಗುವದು ಎಂದರು.

ಟಾಪ್ ನ್ಯೂಸ್

Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್

Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್‌

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಮುಂದೆ ಆಗಿದ್ದೇ ಬೇರೆ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್

Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್‌

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

3

Ullal ಬೀಚ್‌ ಸುಂದರ, ಆದರೆ ಅವ್ಯವಸ್ಥೆಗಳ ಆಗರ!

Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್

Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್‌

2(1

Punjalkatte: ವಾಮದಪದವು-ವೇಣೂರು ಸಂಪರ್ಕ ಇನ್ನೂ ದೂರ!

Neelavanti Movie: ಹಾರರ್‌ ನೀಲವಂತಿ

Neelavanti Movie: ಹಾರರ್‌ ನೀಲವಂತಿ

1(1

Savanur: ಸರಕಾರಿ ಶಾಲೆಯ 2 ಎಕ್ರೆ ಜಾಗ ಅಡಿಕೆ ತೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.