ಶಾಸಕ ಶ್ರೀಮಂತ ಪಾಟೀಲ ಮನೆಗೆ ಪೊಲೀಸರ ಭೇಟಿ

Team Udayavani, Jul 19, 2019, 5:21 AM IST

Congress,-Srimanth-Patil,

ಚಿಕ್ಕೋಡಿ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಅವರ ಅಪಹರಣ ಆರೋಪದ ಹಿನ್ನೆಲೆಯಲ್ಲಿ ಗೃಹ ಇಲಾಖೆ ಸೂಚನೆ ಮೇರೆಗೆ ಅಥಣಿ ಡಿವೈಎಸ್‌ಪಿ ರಾಮಣ್ಣ ಬಸರಗಿ ನೇತೃತ್ವದ ಪೊಲೀಸರ ತಂಡ ಮಹಾರಾಷ್ಟ್ರದ ಸಾಂಗ್ಲಿಯಲ್ಲಿರುವ ಶ್ರೀಮಂತ ಪಾಟೀಲ ಮನೆಗೆ ತೆರಳಿ ಮಾಹಿತಿ ಕಲೆ ಹಾಕಿತು.

ವಿಶ್ವಾಸಮತ ಯಾಚನೆ ಕುರಿತು ಚರ್ಚೆ ಮಾಡುವ ಸಂದರ್ಭದಲ್ಲಿ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಆರೋಗ್ಯವಾಗಿದ್ದಾರೆ. ಆದರೆ, ಅವರನ್ನು ಅನಾರೋಗ್ಯದ ನೆಪವೊಡ್ಡಿ ಬಿಜೆಪಿಯವರು ಅಪಹರಣ ಮಾಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಆರೋಪ ಮಾಡಿದ್ದರು. ಈ ಹಿನ್ನೆಲ್ಲೆಯಲ್ಲಿ ಸ್ಪೀಕರ್‌ ರಮೇಶ ಕುಮಾರ್‌ ಅವರು, ಗೃಹ ಇಲಾಖೆಗೆ ಸೂಚನೆ ನೀಡಿದ್ದರು. ಹೀಗಾಗಿ, ಅಥಣಿ ಪೊಲೀಸರು ಸಾಂಗ್ಲಿಯಲ್ಲಿರುವ ಶ್ರೀಮಂತ ಪಾಟೀಲ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಪತ್ನಿ, ಪುತ್ರ ಹಾಗೂ ಕುಟುಂಬ ಸದಸ್ಯರೊಂದಿಗೆ ಶಾಸಕರು ಮುಂಬೈಗೆ ತೆರಳಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಶ್ರೀಮಂತ ಪಾಟೀಲ ಅವರಿಗೆ ಹೃದಯ ಕಾಯಿಲೆಯಿದ್ದು, ಚಿಕಿತ್ಸೆಗಾಗಿ ಮುಂಬೈಗೆ ತೆರಳಿದ್ದಾರೆ ಎಂದು ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಚಿಕ್ಕೋಡಿ ಎಎಸ್‌ಪಿ ಜಿ.ಕೆ.ಮಿಥುನಕುಮಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kapil Dev ಕೊಲೆಗೆ ಮುಂದಾಗಿದ್ದೆ: ಯೋಗರಾಜ್‌ ಆಘಾತಕಾರಿ ಹೇಳಿಕೆ

Kapil Dev ಕೊಲೆಗೆ ಮುಂದಾಗಿದ್ದೆ: ಯೋಗರಾಜ್‌ ಆಘಾತಕಾರಿ ಹೇಳಿಕೆ

G.parameshwar

C.T.Ravi Case: ಕಾನೂನು ಚೌಕಟ್ಟಿನಲ್ಲೇ ನಮ್ಮ ತನಿಖೆ: ಜಿ.ಪರಮೇಶ್ವರ್

Mahakumbh: ಇಂದಿನಿಂದ ಮಹಾಕುಂಭಮೇಳ ಸಂಭ್ರಮ; ಮೇಳಕ್ಕೆ ಉ.ಪ್ರದೇಶ ಸರಕಾರದಿಂದ ಸಕಲ ಸಿದ್ಧತೆ

Mahakumbh: ಇಂದಿನಿಂದ ಮಹಾಕುಂಭಮೇಳ ಸಂಭ್ರಮ; ಮೇಳಕ್ಕೆ ಉ.ಪ್ರದೇಶ ಸರಕಾರದಿಂದ ಸಕಲ ಸಿದ್ಧತೆ

ಕಮರಿಗೆ ಬಿದ್ದವನ ರಕ್ಷಿಸಲು 20 ಕಿ.ಮೀ.ನಡೆದರು! ಉತ್ತರಾಖಂಡ: 330 ಮೀ. ಆಳಕ್ಕೆ ಬಿದ್ದಿದ ಯುವಕ

Uttarakhand: ಕಮರಿಗೆ ಬಿದ್ದವನ ರಕ್ಷಿಸಲು 20 ಕಿ.ಮೀ.ನಡೆದರು!

HDK-13

Cast Census: ಜಾತಿಗಳ ಸಮಸ್ಯೆಗೆ ಸಿಎಂ ಪರಿಹಾರವೇನು?: ಎಚ್‌.ಡಿ.ಕುಮಾರಸ್ವಾಮಿ

ಇಂದು ಕಾಶ್ಮೀರದ ಜೆಡ್‌-ಮೋರ್‌ ಸುರಂಗ ಲೋಕಾರ್ಪಣೆ; ಪ್ರಧಾನಿ ಮೋದಿಯಿಂದ ಚಾಲನೆ

ಇಂದು ಕಾಶ್ಮೀರದ ಜೆಡ್‌-ಮೋರ್‌ ಸುರಂಗ ಲೋಕಾರ್ಪಣೆ; ಪ್ರಧಾನಿ ಮೋದಿಯಿಂದ ಚಾಲನೆ

Kamala Harris ಸೇರಿ ಸೆಲೆಬ್ರಿಟಿಗಳ ಅಂಗಳಕ್ಕೆ ತಲುಪಿದ ಬೆಂಕಿ; ಸಾವಿನ ಸಂಖ್ಯೆ 18ಕ್ಕೇರಿಕೆ

Kamala Harris ಸೇರಿ ಸೆಲೆಬ್ರಿಟಿಗಳ ಅಂಗಳಕ್ಕೆ ತಲುಪಿದ ಬೆಂಕಿ; ಸಾವಿನ ಸಂಖ್ಯೆ 18ಕ್ಕೇರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

G.parameshwar

C.T.Ravi Case: ಕಾನೂನು ಚೌಕಟ್ಟಿನಲ್ಲೇ ನಮ್ಮ ತನಿಖೆ: ಜಿ.ಪರಮೇಶ್ವರ್

HDK-13

Cast Census: ಜಾತಿಗಳ ಸಮಸ್ಯೆಗೆ ಸಿಎಂ ಪರಿಹಾರವೇನು?: ಎಚ್‌.ಡಿ.ಕುಮಾರಸ್ವಾಮಿ

DK-Ramanagra

Ramanagara: ಡ್ರೋನ್‌ ಮೂಲಕ ಕೃಷಿಭೂಮಿ ಮರು ಸರ್ವೇ ಯಶಸ್ವಿ: ದೇಶದಲ್ಲೇ ಮೊದಲು

shivakumar

Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್‌

BJP-Cow-Assult

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Kapil Dev ಕೊಲೆಗೆ ಮುಂದಾಗಿದ್ದೆ: ಯೋಗರಾಜ್‌ ಆಘಾತಕಾರಿ ಹೇಳಿಕೆ

Kapil Dev ಕೊಲೆಗೆ ಮುಂದಾಗಿದ್ದೆ: ಯೋಗರಾಜ್‌ ಆಘಾತಕಾರಿ ಹೇಳಿಕೆ

G.parameshwar

C.T.Ravi Case: ಕಾನೂನು ಚೌಕಟ್ಟಿನಲ್ಲೇ ನಮ್ಮ ತನಿಖೆ: ಜಿ.ಪರಮೇಶ್ವರ್

Mahakumbh: ಇಂದಿನಿಂದ ಮಹಾಕುಂಭಮೇಳ ಸಂಭ್ರಮ; ಮೇಳಕ್ಕೆ ಉ.ಪ್ರದೇಶ ಸರಕಾರದಿಂದ ಸಕಲ ಸಿದ್ಧತೆ

Mahakumbh: ಇಂದಿನಿಂದ ಮಹಾಕುಂಭಮೇಳ ಸಂಭ್ರಮ; ಮೇಳಕ್ಕೆ ಉ.ಪ್ರದೇಶ ಸರಕಾರದಿಂದ ಸಕಲ ಸಿದ್ಧತೆ

ಕಮರಿಗೆ ಬಿದ್ದವನ ರಕ್ಷಿಸಲು 20 ಕಿ.ಮೀ.ನಡೆದರು! ಉತ್ತರಾಖಂಡ: 330 ಮೀ. ಆಳಕ್ಕೆ ಬಿದ್ದಿದ ಯುವಕ

Uttarakhand: ಕಮರಿಗೆ ಬಿದ್ದವನ ರಕ್ಷಿಸಲು 20 ಕಿ.ಮೀ.ನಡೆದರು!

HDK-13

Cast Census: ಜಾತಿಗಳ ಸಮಸ್ಯೆಗೆ ಸಿಎಂ ಪರಿಹಾರವೇನು?: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.