ರಾಜ್ಯದಲ್ಲಿ ಅಕ್ರಮ ಟೋಲ್ಗಳಿಲ್ಲ: ಸಚಿವ ಸಿ.ಸಿ.ಪಾಟೀಲ್
Team Udayavani, Dec 21, 2022, 9:50 PM IST
ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಅಕ್ರಮ ಟೋಲ್ಗಳು ಎಲ್ಲಿಯೂ ಇಲ್ಲ, ಆದರೆ ಟೋಲ್ ಸಂಗ್ರಹಿಸುವ ರಸ್ತೆಗಳನ್ನು ಅಭಿವೃದ್ಧಿ ಮಾಡುವಂತೆ ಸೂಕ್ತ ನಿರ್ದೆಶನ ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ಬುಧವಾರ ವಿಧಾನ ಪರಿಷತ್ತಿನಲ್ಲಿ ಪ್ರಶ್ನೊತ್ತರ ವೇಳೆ ಸದಸ್ಯ ಕೆ.ಎ.ತಿಪ್ಪೆಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಈಗಾಗಲೇ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪದೇಪದೆ ಅಪಘಾತ ಆಗುವ ಸ್ಥಳಗಳನ್ನು ಗುರುತಿಸಿದ್ದು, ಒಟ್ಟು 942 ಜಾಗವನ್ನು ಗುರುತಿಸಲಾಗಿದೆ.
ಈ ಪೈಕಿ 182 ಸ್ಥಳಗಳನ್ನು ಸರಿಪಡಿಸುವ ಕಾಮಗಾರಿ ಮಾಡಲಾಗಿದೆ. ರಸ್ತೆ ಸುರಕ್ಷತೆಗಾಗಿ ಕರ್ನಾಟಕ ರಸ್ತೆ ಸುರಕ್ಷತಾ ಪ್ರಾಧಿಕಾರ ಜಾರಿಗೆ ತರಲಾಗಿದೆ. ಇದನ್ನು ಹೊರತುಪಡಿಸಿ ಇನ್ನಷ್ಟು ಅತ್ಯಾಧುನಿಕ ಕ್ರಮಗಳನ್ನೂ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.