ಕ್ವಾರಂಟೈನ್ ವಿಧಿಸುವಲ್ಲಿ ಅನುಕಂಪ ಬೇಡ
Team Udayavani, May 17, 2020, 5:06 AM IST
ಗೋಕಾಕ: ಬೇರೆ-ಬೇರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳಿಂದ ಬಂದಿರುವ ಜನರ ಆರೋಗ್ಯ ಪರಿಶೀಲಿಸಬೇಕು. ಇದರಲ್ಲಿ ಯಾವುದೇ ಅನುಕಂಪ ತೋರದೆ ಅವರನ್ನು ಕ್ವಾರಂಟೈನ್ ಗೆ ಒಳಪಡಿಸಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿ ಕಾರಿಗಳಿಗೆ ಸೂಚನೆ ನೀಡಿದರು.
ಶನಿವಾರ ನಗರ ಹೊರವಲಯದ ಬಸವೇಶ್ವರ ಸಭಾ ಭವನದಲ್ಲಿ ಕೋವಿಡ್-19 ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿ ಕಾರಿಗಳ ಸಭೆಯಲ್ಲಿ ದೂರವಾಣಿ ಮೂಲಕ ಅವರು ಮಾತನಾಡಿದರು. ಅಗತ್ಯಬಿದ್ದಲ್ಲಿ ಪೊಲೀಸ್ ಸಹಕಾರ ಪಡೆಯುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಯಾವುದೇ ವ್ಯಕ್ತಿಗಳು ತಮ್ಮೂರಿಗೆ ಬಂದಲ್ಲಿ ಜನ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು. ಇಂತಹ ವಿಷಯಗಳನ್ನು ಮುಚ್ಚಿಡುವ ಪ್ರಯತ್ನ ನಡೆಸಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಿದರು.
ತಾಲೂಕು ಮಟ್ಟದ ಅಧಿಕಾರಿಗಳು, ಗೋಕಾಕ, ಮೂಡಲಗಿ ತಾಲೂಕುಗಳ ಪಿಎಚ್‌ಸಿ ವೈದ್ಯಾಧಿಕಾರಿಗಳು, ಪಿಡಿಒಗಳು, ಆಶಾ ಹಾಗೂ ಅಂಗನವಾಡಿ ಮೇಲ್ವಿಚಾರಕಿಯರು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.