ಸಂಕೇಶ್ವರ: ಬ್ಲೇಡ್‌ನಿಂದ ಕತ್ತು ಕೊಯ್ದ ವ್ಯಕ್ತಿ: ಇಬ್ಬರ ಸ್ಥಿತಿ ಚಿಂತಾಜನಕ


Team Udayavani, Jul 8, 2022, 1:40 PM IST

11murder

ಸಂಕೇಶ್ವರ: ಜೂಜಾಟದ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೋರ್ವ, ಇಬ್ಬರಿಗೆ ಬ್ಲೇಡ್‌ನಿಂದ ಕತ್ತು ಕೊಯ್ದು ಕೊಲೆಗೆ ಯತ್ನಿಸಿರುವ ಘಟನೆ ಸಂಕೇಶ್ವರ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಗಾಯಗೊಂಡವರನ್ನು ಸಂತೋಷ್‌, ಲಕ್ಷ್ಮಣ್‌ ಎಂದು ತಿಳಿದುಬಂದಿದೆ.

ಸಂಕೇಶ್ವರ ನಗರದ ವಡ್ಡರ ಗಲ್ಲಿಯಲ್ಲಿ ಜೂಜಾಟದ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೋರ್ವ ಸಂತೋಷ್‌, ಲಕ್ಷ್ಮಣ್‌ ಎಂಬವರ ಮೇಲೆ ಬ್ಲೇಡ್‌ನಿಂದ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ್ದಾನೆ.

ಗಂಭಿರವಾಗಿ ಗಾಯಗೊಂಡಿದ್ದ ಇಬ್ಬರನ್ನೂ, ಸ್ಥಳೀಯರು, ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂಓದಿ: ಸುರತ್ಕಲ್ : ಓಮಿನಿ ಮೇಲೆ ಪಲ್ಟಿಯಾದ ಲಾರಿ ; ಓರ್ವ ಚಿಂತಾಜನಕ

ಈ ಘಟನೆ ಜೂಜಾಟ ಹಿನ್ನೆಲೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿದ್ದು, ನಿಖರ‌ ಮಾಹಿತಿ ಪೊಲೀಸ್‌ ತನಿಖೆಯಿಂದ ತಿಳಿದು ಬರಬೇಕಿದೆ. ಸಂಕೇಶ್ವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಮಾಹಿತಿ ಕಲೆ ಹಾಕುತ್ತಿದ್ದಾರೆ.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

11-

Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.