ಇದು 0 ಪರ್ಸೆಂಟ್ ಅಭಿವೃದ್ಧಿ,100 ಪರ್ಸೆಂಟ್ ಭ್ರಷ್ಟಾಚಾರದ ಸರಕಾರ: ಸುನಿಲ್
Team Udayavani, Dec 16, 2024, 11:18 PM IST
ಬೆಳಗಾವಿ: ಇದು ಶೂನ್ಯ ಅಭಿವೃದ್ಧಿಯ ಶೇ. 100 ಭ್ರಷ್ಟಾಚಾರದ ಸರಕಾರ ಎಂದು ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ರಾಜ್ಯ ಸರಕಾರವನ್ನು ಟೀಕಿಸಿದ್ದಾರೆ.
ವಿಧಾನ ಸಭೆಯಲ್ಲಿ ನಿಯಮ 69ರಡಿ ಕಳೆದ 2 ವರ್ಷಗಳಿಂದ ಅಭಿವೃದ್ಧಿ ಚಟುವಟಿಕೆಗಳಿಗೆ ಸರಕಾರದಿಂದ ಅನುದಾನ ಬಿಡುಗಡೆ ಆಗದೆ ಜನರಿಗೆ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಅವರು ಮಾತನಾಡಿದರು.
ರಾಜ್ಯದಲ್ಲಿ ಕಳೆದ 2 ವರ್ಷಗಳಿಂದ ಅಭಿವೃದ್ಧಿ ಚಟುವಟಿಕೆಗಳು ನಿಂತು ಹೋಗಿದೆ. ನಾನು ನನ್ನ ಕ್ಷೇತ್ರದಲ್ಲಿ ಕಳೆದೆರಡು ವರ್ಷದಿಂದ ಒಂದೇ ಒಂದು ಗುದ್ದಲಿ ಪೂಜೆ ಮಾಡಲು ಆಗಿಲ್ಲ. ಕಾಂಗ್ರೆಸ್ನ ಶಾಸಕರೇ ತಮಗೆ ಅನುದಾನ ಸಿಗುತ್ತಿಲ್ಲ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದರು.
ಆಯ ತಪ್ಪಿದ ಅಯವ್ಯಯ!
ನಾವು ಶಾಸಕರು 3.71 ಲಕ್ಷ ಕೋಟಿ ರೂ.ಗಳ ರಾಜ್ಯ ಬಜೆಟ್ ಅನ್ನು ಇಲ್ಲಿ ಅನುಮೋದಿಸಿ ಕೊಟ್ಟಿದ್ದೇವೆ. ಆದರೆ ನಮ್ಮ ಕ್ಷೇತ್ರಕ್ಕೆ ಒಂದೇ ಒಂದು ಪೈಸೆ ಅನುದಾನ ಸಿಗುತ್ತಿಲ್ಲ. ಸರಕಾರದ ಅಯವ್ಯಯ ಆಯ ತಪ್ಪಿದೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಮರು ಪರೀಕ್ಷೆ: ತಡೆ ತೆರವು
Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ
ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ
Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್ ಆಸ್ಪತ್ರೆ: ಶರಣಪ್ರಕಾಶ್ ಪಾಟೀಲ್
Council session ಲಾಠಿ ಜಾರ್ಜ್: ಮೇಲ್ಮನೆಯಲ್ಲಿ ಪ್ರತಿಪಕ್ಷ ಸಭಾತ್ಯಾಗ
MUST WATCH
ಹೊಸ ಸೇರ್ಪಡೆ
Highway: ಅಂಬಲಪಾಡಿ ಅಂಡರ್ಪಾಸ್: ಗೊಂದಲ ನಿವಾರಣೆಗೆ ರಮೇಶ್ ಕಾಂಚನ್ ಆಗ್ರಹ
Kasaragodu: ಉಪ್ಪಳ: ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
Malpe: ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ನಿಂದ ಕಾರ್ಗೋ ಶಿಪ್ ನಾರ್ವೆಗೆ ಹಸ್ತಾಂತರ
Inflation; 3 ತಿಂಗಳ ಕನಿಷ್ಠಕ್ಕೆ: ನವೆಂಬರ್ನಲ್ಲಿ ಶೇ.1.89ಕ್ಕಿಳಿಕೆ
Maharashtra; ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ: ಭುಜಬಲ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.