Threat Mail: ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
Team Udayavani, Oct 20, 2024, 3:02 PM IST
ಬೆಳಗಾವಿ: ದೇಶದಾದ್ಯಂತ ಹಲವು ವಿಮಾನ ನಿಲ್ದಾಣಗಳಿಗೆ, ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್ ಕರೆ ಬರುತ್ತಿರುವ ಬೆಳವಣಿಗೆಗಳ ನಡುವೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ.
ಅಪರಿಚತರು ವಿಮಾನ ನಿಲ್ದಾಣ ಸ್ಪೋಟಿಸುವ ಬೆದರಿಕೆ ಹಾಕಿದ್ದು, ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಬೆದರಿಕೆ ಪತ್ರ ರವಾನಿಸಲಾಗಿದೆ.
ತ್ಯಾಗರಾಜ್ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಚೆನ್ನೈನಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬಾಂಬ್ ಬೆದರಿಕೆ ಪತ್ರದ ಬೆನ್ನಲ್ಲೇ ವಿಮಾನ ನಿಲ್ದಾಣಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದ್ದು, ಶ್ವಾನ ದಳ, ಬಾಂಬ್ ಸ್ಕ್ವಾಡ್ ನಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.