![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 22, 2020, 9:32 AM IST
ಬೆಳಗಾವಿ: ಕೋವಿಡ್ ವಿರುದ್ಧ ಹೋರಾಡುತ್ತಿರುವ ಜಿಲ್ಲೆಯಲ್ಲಿ ರವಿವಾರ ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇನ್ನೂ 1667 ಜನರ ಗಂಟಲು ದ್ರವ ಮಾದರಿಯ ವರದಿ ಬರುವುದು ಬಾಕಿ ಇದೆ. ಸೋಂಕಿನಿಂದ ಒಟ್ಟು 284 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಸದ್ಯ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್-19 ಆಸ್ಪತ್ರೆಯಲ್ಲಿ 26 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 19247 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 4384 ಜನರು 14 ದಿನಗಳ ಕಾಲ ಗೃಹ ನಿಗಾದಲ್ಲಿದ್ದರೆ, ಒಟ್ಟು 5252 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ, 9585 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ. ಇಂದಿನವರೆಗೆ17951 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 15539 ಜನರ ವರದಿ ನಕಾರಾತ್ಮಕವಾಗಿದೆ. ಒಟ್ಟು 1667 ಜನರ ವರದಿಗಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 311 ಆಗಿದ್ದು, ಅದರಲ್ಲಿ ಬಾಗಲಕೋಟೆ ಜಿಲ್ಲೆಯ ಎಂಟು ಜನರಿದ್ದಾರೆ. ಹಿರೇಬಾಗೇವಾಡಿಯ ವೃದ್ಧೆ ಕೋವಿಡ್‌ದಿಂದ ಮೃತಪಟ್ಟಿದ್ದಾಳೆ ಎಂದು ಸರ್ಕಾರ ಬಿಡುಗಡೆ ಮಾಡಿರುವ ವೈದ್ಯಕೀಯ ವರದಿ ತಿಳಿಸಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.