ಬೆಳಗಾವಿಯಲ್ಲಿ ಬಾಲಕ ಸೇರಿ ಮೂವರಲ್ಲಿ ಸೋಂಕು ಪತ್ತೆ: 17ಕ್ಕೇರಿದ ಸೋಂಕಿತರು
Team Udayavani, Apr 13, 2020, 1:41 PM IST
ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರ ಮತ್ತೆ ಮೂವರಿಗೆ ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂರು ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 17ಕ್ಕೆ ಏರಿದಂತಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಸೋಮವಾರ ಬೆಳಗ್ಗೆ ಪತ್ರಿಕಾ ಪ್ರಕಟಣೆಯ ಪ್ರಕಾರ ಮೂವರಲ್ಲಿ ಜನರಲ್ಲಿ ಸೋಂಕು ಪತ್ತೆಯಾಗಿದೆ.
ರಾಯಬಾಗ ತಾಲೂಕಿನ 20 ವರ್ಷದ ಯುವಕ (ಸೋಂಕಿತ ಸಂಖ್ಯೆ-243), 14 ವರ್ಷದ ಬಾಲಕ (ಸೋಂಕಿತ ಸಂಖ್ಯೆ -244), 45 ವರ್ಷದ ವ್ಯಕ್ತಿ(ಸೋಂಕಿತ ಸಂಖ್ಯೆ -245)ಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂವರೂ ಈಗಾಗಲೇ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತ ಸಂಖ್ಯೆ -149 ವ್ಯಕ್ತಿ ಜತೆ ಸಂಪರ್ಕಕ್ಕೆ ಬಂದಿದ್ದರು ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.