ಗಂಟಲು ದ್ರವ ಸಂಗ್ರಹ 3 ಘಟಕ ಕಾರ್ಯಾರಂಭ
Team Udayavani, May 3, 2020, 2:45 PM IST
ಬೆಳಗಾವಿ: ಕೋವಿಡ್ -19 ಗೆ ಸಂಬಂಧಿಸಿದಂತೆ ಗಂಟಲು ದ್ರವ ಸಂಗ್ರಹದ ಮೂರು ಸಂಚಾರಿ ಘಟಕಗಳ ಕಾರ್ಯಾರಂಭಕ್ಕೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಶನಿವಾರ ಚಾಲನೆ ನೀಡಿದರು.
ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿ, ವಿಧಾನಸಭಾ ಉಪಸಭಾಪತಿ ಆನಂದ ಮಾಮನಿ, ಶಾಸಕರಾದ ಲಕ್ಷ್ಮೀ ಹೆಬ್ಟಾಳಕರ, ಅನಿಲ ಬೆನಕೆ, ಮಹಾಂತೇಶ ದೊಡಗೌಡ್ರ, ಮಹಾದೇವಪ್ಪ ಯಾದವಾಡ, ಜಿಲ್ಲಾದಿಕಾರಿ ಡಾ.ಎಸ್ .ಬಿ.ಬೊಮ್ಮನಹಳ್ಳಿ ಉಪಸ್ಥಿತರಿದ್ದರು.ಗಂಟಲು ದ್ರವ ಸಂಗ್ರಹ 3 ಘಟಕ ಕಾರ್ಯಾರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು 0 ಪರ್ಸೆಂಟ್ ಅಭಿವೃದ್ಧಿ,100 ಪರ್ಸೆಂಟ್ ಭ್ರಷ್ಟಾಚಾರದ ಸರಕಾರ: ಸುನಿಲ್
ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ
Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್ ಆಸ್ಪತ್ರೆ: ಶರಣಪ್ರಕಾಶ್ ಪಾಟೀಲ್
Online Gaming: ಪ್ರತ್ಯೇಕ ಚರ್ಚೆಗೆ ಪಕ್ಷಾತೀತವಾಗಿ ಒತ್ತಾಯ
Almatti ಡ್ಯಾಂ ವಿಸ್ತರಣೆಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.