ಕಿತ್ತೂರಿನಲ್ಲಿ ಕೈತಪ್ಪಿದ Ticket: Congress ಗೆ ಡಿ.ಬಿ. ಇನಾಮದಾರ ಕುಟುಂಬ Goodbye
Team Udayavani, Apr 6, 2023, 7:28 PM IST
ಬೆಳಗಾವಿ : ಚನ್ನಮ್ಮನ ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಡಿಬಿ ಇನಾಮದಾರ ಕುಟುಂಬ ಕಾಂಗ್ರೆಸ್‌ನಿಂದ ದೂರ ಉಳಿಯುವ ನಿರ್ಧಾರ ಕೈಗೊಂಡಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಸಭೆ ನಡೆಸಿದ ಬಳಿಕ ಕುಟುಂಬಸ್ಥರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಟಿಕೆಟ್ ಆಕಾಂಕ್ಷಿಯಾಗಿದ್ದ ಡಿ.ಬಿ. ಇನಾಮದಾರ ಅವರ ಸೊಸೆ ಲಕ್ಷ್ಮೀ ಇನಾಮದಾರ್ ಅವರು ರಾಜೀನಾಮೆ ಘೋಷಣೆ ಮಾಡಿದ್ದಾರೆ. ಕಾರ್ಯಕರ್ತರ ಸಭೆ ನಡೆಸಿದ ಬಳಿಕ ನಿರ್ಧಾರ ಪ್ರಕಟಿಸಿದ್ದು,ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಇಡೀ ಕುಟುಂಬದ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಐದು ಬಾರಿ ಶಾಸಕರಾಗಿದ್ದ ಡಿ.ಬಿ. ಇನಾಮದಾರ, ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಲಕ್ಷ್ಮೀ ಇನಾಮದಾರ ಅವರಿಗೆ ಟಿಕೆಟ್ ಕೈತಪ್ಪಿದ್ದು ಬಾಬಾಸಾಹೇಬ ಪಾಟೀಲರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Belagavi: ಗಾಂಧಿ ಭಾರತ ಹಿನ್ನೆಲೆ ಡಿ. 26, 27 ರಂದು ಕೆಲ ಶಾಲೆಗಳಿಗೆ ರಜೆ
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.