ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಕೈ ಜೋಡಿಸಿ
Team Udayavani, Oct 7, 2019, 12:57 PM IST
ಯರಗಟ್ಟಿ: ರೈನಾಪುರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಪ್ಲಾಸ್ಟಿಕ್ ಮುಕ್ತ ಸ್ವಚ್ಛ ಗ್ರಾಮ ಕಾರ್ಯಕ್ರಮ ನಡೆಯಿತು. ಈ ವೇಳೆ ಸೂಪ್ಪಡ್ಲ ಗ್ರಾಪಂ ಅಧ್ಯಕ್ಷ ಸುರೇಶ ಬಂಟನೂರ ಮಾತನಾಡಿ, ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸುವ ಉದ್ದೇಶದಿಂದ ಮತ್ತು ಪ್ಲಾಷ್ಟಿಕ್ ಮುಕ್ತ ಗ್ರಾಮಕ್ಕೆ ಯೋಜನೆ ರೂಪಿಸಬೇಕು. ನಿತ್ಯ ಬಳಕೆಯಲ್ಲಿ ಪ್ಲಾಸ್ಟಿಕ್ ಬಳಸದೇ ಪರಿಸರ ಸ್ನೇಹಿ ಕೈಚೀಲ ಉಪಯೋಗಿಸಬೇಕು ಎಂದರು.
ಪಿಡಿಒ ಚೌವರಡ್ಡಿ ಮಾತನಾಡಿ, ತಮ್ಮ ಮನೆಯ ನೆರೆ ಹೊರೆಯವರಲ್ಲಿ ಪ್ಲಾಸ್ಟಿಕ್ ದುಷ್ಟರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಗ್ರಾಮಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಹೇಳಿದರು. ಗ್ರಾಪಂ ಸದಸ್ಯರಾದ ಅಪ್ಪಣ್ಣ ರವಿ, ಶೋಭಾ ವಿರಕ್ತಮಠ. ಶೋಭಾ ಪೂಜೇರ, ಶುಭಾಸ ಬೆಣಕಟ್ಟಿ, ಕಲ್ಲಪ್ಪ ಕಡೇಮನಿ ಸೇರಿದಂತೆ ಎಸ್ ಡಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ, ಸರ್ವ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.