ಕನ್ನಡ ಭಾಷೆ-ಸಂಸ್ಕೃತಿ ಬೆಳೆಸಲು ಮುಂದಾಗಿ

ಕನ್ನಡ ನಾಡಿನ ಭವ್ಯ, ಪರಂಪರೆ, ಇತಿಹಾಸಕ್ಕೆ ತಾಲೂಕಿನ ಕೊಡುಗೆ ಅಪಾರವಾಗಿದೆ.

Team Udayavani, Nov 6, 2021, 11:25 AM IST

ಕನ್ನಡ ಭಾಷೆ-ಸಂಸ್ಕೃತಿ ಬೆಳೆಸಲು ಮುಂದಾಗಿ

ರಾಮದುರ್ಗ: ಸಾವಿರಾರು ವರ್ಷಗಳ ಇತಿಹಾಸ ಹೊಂದಿದ ಕನ್ನಡ ಭಾಷಾ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಆ ನಿಟ್ಟಿನಲ್ಲಿ ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಬೆಳೆಸುವಲ್ಲಿ ಮುಂದಾಗಬೇಕು ಎಂದು ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

ತಾಲೂಕಾಡಳಿತದ ನೇತೃತ್ವದಲ್ಲಿ ಪಟ್ಟಣದ ತಾಲೂಕ ಪಂಚಾಯತ ಸಭಾಭವನದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೆ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕನ್ನಡ ನಾಡಿನ ಭವ್ಯ, ಪರಂಪರೆ, ಇತಿಹಾಸಕ್ಕೆ ತಾಲೂಕಿನ ಕೊಡುಗೆ ಅಪಾರವಾಗಿದೆ. ಈ ಬಾರಿಯು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಬೇಕೆಂದು ತೀರ್ಮಾನಿಸಲಾಗಿತ್ತು. ಆದರೆ ಕನ್ನಡದ ಹಿತ ಕಾಯುವಲ್ಲಿ ಹೋರಾಡಿದ ಡಾ| ರಾಜಕುಮಾರ ಅವರ ಪುತ್ರ, ಹೆಸರಾಂತ ಚಿತ್ರನಟ ಪುನೀತ್‌ ರಾಜಕುಮಾರ ಅವರ ನಿಧನದಿಂದ ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು ಎಂದು ಹೇಳಿದರು.

ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ಪುರಸಭೆ ಅಧ್ಯಕ್ಷ ಶಂಕರ ಬೆನ್ನೂರ ಮಾತನಾಡಿದರು. ಕಟಕೋಳ ಪಪೂ ಕಾಲೇಜು ಉಪನ್ಯಾಸಕ ರಮೇಶ ಬಾರಕೇರಿ ಉಪನ್ಯಾಸ ನೀಡಿದರು.

ತಾಲೂಕಾ ಆಡಳಿತದಿಂದ ಶಾಸಕ ಮಹಾದೇವಪ್ಪ ಯಾದವಾಡ, ಟಿಎಚ್‌ಓ ಡಾ| ಸತೀಶ ಪೋತದಾರ, ಪ್ರಸ್‌ ಕ್ಲಬ್‌ ಅಧ್ಯಕ್ಷ ಈರನಗೌಡ ಪಾಟೀಲ, ಉಪನ್ಯಾಸಕ ರಮೇಶ ಬಾರಕೇರಿ, ಕರವೇ ಅಧ್ಯಕ್ಷ ವಿನಯ ಚಂದರಗಿ ಅವರನ್ನು ಸನ್ಮಾನಿಸಲಾಯಿತು. ಎಪಿಎಂಸಿ ಅಧ್ಯಕ್ಷ ದ್ಯಾವಪ್ಪ ಬೆಳವಡಿ, ಉಪಾಧ್ಯಕ್ಷ ಪ್ರಕಾಶ ಬರದೇಲಿ, ಪುರಸಭೆ ಉಪಾಧ್ಯಕ್ಷ ರಾಘವೇಂದ್ರ ದೊಡಮನಿ, ತಾ.ಪಂ ಇಒ ಮುರಳಿಧರ ದೇಶಪಾಂಡೆ, ಕರವೇ
ಅಧ್ಯಕ್ಷ ವಿನಯ ಚಂದರಗಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.