ಪಿಂಚಣಿ ಸೌಲಭ್ಯಕ್ಕೆ ಸಾರಿಗೆ ನೌಕರರ ಆಗ್ರಹ
Team Udayavani, Feb 11, 2020, 3:27 PM IST
ಬೆಳಗಾವಿ: ಕೆಎಸ್‌ಆರ್‌ಟಿಸಿ ಹಾಗೂ ಇತರ ಸಾರಿಗೆ ಸಂಸ್ಥೆಗಳ ಅಧಿಕಾರಿಗಳು ಹಾಗೂ ನೌಕರ ವರ್ಗಕ್ಕೆ ಪಿಂಚಣಿ ಮತ್ತು ಆರೋಗ್ಯ ವಿಮೆ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿ ಸಾರಿಗೆ ಸಂಸ್ಥೆ ನೌಕರರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಮಹಾಮಂಡಳದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ನಿವೃತ್ತಿ ನಂತರ ಸಾರಿಗೆ ನಿಗಮದ ಅಧಿಕಾರಿಗಳು ಹಾಗೂ ನೌಕರರಿಗೆ ಸರಕಾರದಿಂದ ಪಿಂಚಣಿ ಸೌಲಭ್ಯ ಸಿಗುತ್ತಿಲ್ಲ. ಅದೇ ದೇಶದ ಇತರೆ ರಾಜ್ಯಗಳ ಸಾರಿಗೆ ಸಂಸ್ಥೆಗಳಲ್ಲಿ ಪಿಂಚಣಿ ಹಾಗೂ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುತ್ತಿದೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಸಾರಿಗೆ ಸಂಸ್ಥೆ ನೌಕರರಿಗೆ ಮಾಸಿಕ10 ಸಾವಿರ ರೂ. ಪಿಂಚಣಿ ಹಾಗೂ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವದು ಎಂದು ಭರವಸೆ ನೀಡಲಾಗಿತ್ತು. ಈಗ ಅದನ್ನು ಜಾರಿಗೆ ತರಬೇಕು ಎಂದು ಸಾರಿಗೆ ಸಂಸ್ಥೆ ನೌಕರರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಮಹಾಮಂಡಳದ ಜಿಲ್ಲಾಧ್ಯಕ್ಷ ಆರ್.ಪಿ.ಕೋಪರ್ಡೆ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.