ನಡುರಾತ್ರಿಯಲ್ಲಿ ಒಂದೇ ಕುಟುಂಬದ ತ್ರಿವಳಿ ಹತ್ಯೆ: ದೊಡ್ಡವಾಡದಲ್ಲಿ ಬೆಚ್ಚಿ ಬೀಳಿಸಿದ ಮರ್ಡರ್

Team Udayavani, Jan 19, 2020, 4:04 PM IST

baila

ಬೆಳಗಾವಿ/ಬೈಲಹೊಂಗಲ: ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಬೈಲಹೊಂಗಲ ತಾಲೂಕಿನ ದೊಡ್ಡವಾಡ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶಿವಾನಂದ ಅಂದಾನ ಶೆಟ್ಟಿ, ಪತ್ನಿ ಶಾಂತವ್ವಾ ಹಾಗೂ ಪುತ್ರ ವಿನೋದ್ ಅಂದಾನ ಶೆಟ್ಟಿ ಕೊಲೆಯಾದವರು.

ತಂದೆ, ತಾಯಿ, ಮಗ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ. ಮುಂಜಾನೆ ನೆರೆಮನೆಯವರು ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಒಂದೇ ಕುಟುಂಬದ ಮೂವರ ಹತ್ಯೆಗೆ ಹಳೆ ವೈಷಮ್ಯ ಕಾರಣವಿರಬಹುದು ಎಂಬುದು ಶಂಕೆ ವ್ಯಕ್ತವಾಗಿದ್ದು, ಹಂತಕರು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಯಾರು ಕೊಲೆ‌ಮಾಡಿದ್ದಾರೆ ಎಂಬುದು ಇನ್ನೂ ಗೊತ್ತಾಗಿಲ್ಲ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ದೊಡ್ಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.