ಕೋವಿಡ್-19: ಬೆಳಗಾವಿಯಲ್ಲಿ ಮತ್ತೆ ಇಬ್ಬರು ಗುಣಮುಖರಾಗಿ ಬಿಡುಗಡೆ

Team Udayavani, Apr 26, 2020, 1:27 PM IST

ಕೋವಿಡ್-19:  ಬೆಳಗಾವಿಯಲ್ಲಿ ಮತ್ತೆ ಇಬ್ಬರು ಗುಣಮುಖ

ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ದಂಪತಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ 50 ವರ್ಷದ ವ್ಯಕ್ತಿ(ಪಿ-182) ಹಾಗೂ ಅವರ 40 ವರ್ಷದ ಪತ್ನಿ (ಪಿ-192) ಅವರನ್ನು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು

ಇವರು ಏ.3ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 54 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಈ ಪೈಕಿ ನಾಲ್ಕು ಜನರನ್ನು ಈಗಾಗಲೇ ಸರ್ಕಾರದ ಮಾರ್ಗಸೂಚಿಯ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ ಒಟ್ಟಾರೆ ಆರು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.