ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗಬೇಕು, ಉಮೇಶ್ ಕತ್ತಿಗೆ ಆ ಅರ್ಹತೆಯಿದೆ ರಮೇಶ ಕತ್ತಿ
Team Udayavani, Oct 29, 2020, 3:34 PM IST
ಬೆಳಗಾವಿ: ಬಹಳ ವರ್ಷಗಳಿಂದ ಈ ಭಾಗದವರು ಮುಖ್ಯಮಂತ್ರಿಯಾಗಿಲ್ಲ. ಹೀಗಾಗಿ ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗಬೇಕು ಎಂಬ ಬಯಕೆ ಜನರಲ್ಲಿದೆ ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು.
ಬೆಳಗಾವಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಉಮೇಶ್ ಕತ್ತಿ ಮಂತ್ರಿನೇ ಆಗುತ್ತಿಲ್ಲ. ಇನ್ನು ಮುಖ್ಯಮಂತ್ರಿ ಹೇಗೆ ಆಗುತ್ತಾರೆ. ಸಹೋದರನಿಗೆ ಸಿಪಾಯಿ ಆಗಾಕ್ ಆಗವಲ್ದು, ಡಿಸಿ ಹೆಂಗ್ ಆಗ್ತಾನಾ ಎಂದು ಹಾಸ್ಯ ಚಟಾಕಿ ಹಾರಿಸಿದರು.
ಇದನ್ನೂ ಓದಿ:ಡ್ರಗ್ ಪ್ರಕರಣ: ಕೇರಳ ಮಾಜಿ ಗೃಹ ಸಚಿವರ ಪುತ್ರ ಬಿನೇಶ್ ಕೊಡಿಯೇರಿ ಇಡಿ ವಶಕ್ಕೆ
ಉಮೇಶ ಕತ್ತಿ ಹಿರಿಯ ರಾಜಕಾರಣಿ ಅನುಭವ ಇದೆ. ಮೂವರು ಸಿಎಂಗಳ ಕೈಯಲ್ಲಿ ಹದಿಮೂರುವರೆ ವರ್ಷ ಸಚಿವರಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಸಾಕಷ್ಟು ಅನುಭವ ಇದೆ. ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆ ಅವರಿಗಿದೆ ಎಂದು ರಮೇಶ್ ಕತ್ತಿ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.