ಬೈಲಹೊಂಗಲ; ಸಿಗದ ನಿರೀಕ್ಷಿ ತ ಬೆಂಬಲ
Team Udayavani, Jan 9, 2022, 10:43 PM IST
ಬೈಲಹೊಂಗಲ: ಕೋವಿಡ್ ರೂಪಾಂತರಿ ವೈರಸ್ ಒಮಿಕ್ರಾನ್ ವಿಶ್ವಾದ್ಯಂತ ಪಸರಿಸಿ, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು ಇದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಶನಿವಾರ ಹಾಗೂ ರವಿವಾರ ಘೋಷಿಸಿದ ವೀಕೆಂಡ್ ಕರ್ಫ್ಯೂಗೆ ಜನರಿಂದ ನಿರೀಕ್ಷಿತ ಬೆಂಬಲ ವ್ಯಕ್ತವಾಗಲಿಲ್ಲ.
ಶನಿವಾರ ಬೆಳಗ್ಗೆ ಅಂಗಡಿ-ಮುಂಗಟ್ಟು ಬಂದ್ ಆಗಿದ್ದವು. ಹೋಟೆಲ್ಗಳಲ್ಲಿ ಪಾರ್ಸೆಲ್ ವ್ಯವಸ್ಯೆ ಇದ್ದಿದ್ದರಿಂದ ಗ್ರಾಹಕರು ಮುಂಭಾಗದಲ್ಲಿ ನಿಂತು ಉಪಹಾರ ಸವಿದರು. ಕೆಲವು ಹೋಟೆಲ್ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಇಲ್ಲದ್ದರಿಂದ ಬಂದ್ ಮಾಡಿದ್ದರು. ಜನತೆ ರಸ್ತೆಯುದ್ದಕ್ಕೂ ಸಂಜೆ ಹೊತ್ತಿನವರೆಗೆ ಅಲೆಯುತ್ತಿರುವುದು ಕಂಡು ಬಂತು. ಸಾರಿಗೆ ಬಸ್ ಸಂಚಾರವಿದ್ದರು ಪ್ರಯಾಣಿಕರಿಲ್ಲದೇ ಬಸ್ಗಳು ಖಾಲಿ ಒಡಾಡುತ್ತಿದ್ದವು.
ಮಾರುಕಟ್ಟೆಯಲ್ಲಿ ಅಂಗಡಿ-ಮುಂಗಟ್ಟು ಬಂದ್ ಆಗಿರುತ್ತವೆ. ಗ್ರಾಮೀಣ ಜನತೆ ಇಲ್ಲಗೆ ಬಂದು ಏನು ಮಾಡಬೇಕು? ಎನ್ನುವುದೇ ಸಾರ್ವಜನಿಕರಲ್ಲಿ ಜಿಜ್ಞಾಸೆ ಮೂಡಿಸಿತ್ತು. ಸುಮ್ಮನೇ ಇಂಧನ ವ್ಯರ್ಥ, ಸರ್ಕಾರಕ್ಕೆ ನಷ್ಟವಲ್ಲವೇ? ಎಂದು ಸಾರ್ವಜನಿಕರು ಸರ್ಕಾರದ ದಂದ್ವ ನಿರ್ಧಾರಕ್ಕೆ ಹಿಡಿಶಾಪ ಹಾಕುವ ಮಾತುಗಳು ಕೇಳಿಬಂದವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.