ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿ ದಾಳಿ
Team Udayavani, Mar 20, 2024, 2:55 PM IST
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು.
ಬುಧವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಚಿವರು ಸುಮಾರು 500 ಜನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದರು.
ಇದರ ಸುದ್ದಿ ತಿಳಿದ ಕೂಡಲೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಸಭೆ ನಡೆಸುತ್ತಿರುವದನ್ನು ಚಿತ್ರೀಕರಿಸಿಕೊಂಡು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರನ್ನು ಅಲ್ಲಿಂದ ಕಳಿಸಿದರು.
ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: BC Road: ಅನಾರೋಗ್ಯ; ಚಿಕಿತ್ಸೆ ಫಲಕಾರಿಯಾಗದೇ 2ನೇ ತರಗತಿ ವಿದ್ಯಾರ್ಥಿನಿ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.