ವಿಶ್ವ ಕರ್ಮರು ಕಲೆ-ಸಂಸ್ಕೃತಿಯ ಪ್ರತೀಕ

ಅರಮನೆ, ಮಹಲು, ವಾಹನ, ಆಯುಧಗಳು ವಿಶ್ವಕರ್ಮರ ಜ್ಞಾನಕ್ಕೆ ಪ್ರತ್ಯಕ್ಷ ಸಾಕ್ಷಿ : ಶ್ರೀಕಾಂತ ಪತ್ತಾರ

Team Udayavani, Sep 18, 2022, 4:17 PM IST

15

ಬೆಳಗಾವಿ: ವಿಶ್ವಕರ್ಮರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿರದೇ ಭಾರತೀಯ ಕಲೆ, ಸಂಸ್ಕೃತಿ, ತಂತ್ರಜ್ಞಾನದ ಪ್ರತೀಕವಾಗಿದ್ದಾರೆ ಎಂದು ಹಾರೂಗೇರಿಯ ನಿವೃತ್ತ ಪ್ರಾಚಾರ್ಯರಾದ ಶ್ರೀಕಾಂತ ಪತ್ತಾರ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ಶನಿವಾರ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ನಡೆದ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ವಿಶ್ವಕರ್ಮರು ಅಪಾರ ಜ್ಞಾನದಿಂದ ಅರಮನೆ, ಮಹಲುಗಳು, ವಾಹನಗಳು, ಆಯುಧಗಳನ್ನು ಸೇರಿದಂತೆ ಅನೇಕ ರೀತಿಯ ತಾಂತ್ರಿಕ ವಸ್ತುಗಳನ್ನು ನಿರ್ಮಿಸಿದ್ದಾರೆ. ಪ್ರತಿವರ್ಷ ವಿಶ್ವಕರ್ಮ ಜಯಂತಿಯಂದು ಉಪಕರಣ, ಯಂತ್ರಗಳನ್ನು ಮತ್ತು ಕೈಗಾರಿಕಾ ಘಟಕಗಳನ್ನು ಪೂಜಿಸಲ್ಪಡುವುದು ನಮ್ಮ ಸಮುದಾಯಕ್ಕೆ ಹೆಮ್ಮೆಯ ಸಂಗತಿ ಎಂದರು.

ಬೆಳಗಾವಿ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅನಿಲ ಬೆನಕೆ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಮೆರವಣಿಗೆಗೆ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಅವರು ಸ್ವಾಗತಿಸಿದರು. ಡಾ| ಪ್ರತಾಪ್‌ ಕುಮಾರ ಅವರು ಕಾರ್ಯಕ್ರಮ ನಿರೂಪಿಸಿದರು. ಹಾರೂಗೇರಿ ಅಮರಶಿಲ್ಪಿ ಜಕಣಾಚಾರ್ಯ ಸಂಸ್ಮರಣ ಸಂಘದ ಅಧ್ಯಕ್ಷರಾದ ಕಲ್ಲಪ್ಪ ಬಡಿಗೇರ ವಂದಿಸಿದರು. ಸಂತೋಷ ಪತ್ತಾರ, ಬೆಂಗಳೂರು ಲಲಿತ ಕಲಾ ಅಕಾಡೆಮಿಯ ಈರಣ್ಣ ಅರ್ಕಸಾಲಿ, ಸಮಾಜದ ಮುಖಂಡರಾದ ಭರತೇಶ ಶಿರೋಳ್ಕರ, ಉತ್ತರ ಕರ್ನಾಟಕ ವಿಶ್ವಕರ್ಮ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಘವೇದ್ರ ಪತ್ತಾರ, ಮಲ್ಲಗೌಡ ಪಾಟೀಲ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

ಅ.23 ರಿಂದ 25: ಮಳೆ ನಡುವೆಯೂ ಕಿತ್ತೂರು ಉತ್ಸವಕ್ಕೆ ಭರದ ಸಿದ್ಧತೆ

ಅ.23 ರಿಂದ 25: ಮಳೆ ನಡುವೆಯೂ ಕಿತ್ತೂರು ಉತ್ಸವಕ್ಕೆ ಭರದ ಸಿದ್ಧತೆ

4

Chikkodi: ಮಹಡಿಯಿಂದ ಕಾಲು ಜಾರಿ ಬಿದ್ದು ವಿದ್ಯಾರ್ಥಿನಿ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.