Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ
Team Udayavani, May 17, 2024, 7:53 PM IST
ಬೆಳಗಾವಿ: ಲೋಕಸಭೆ ಚುನಾವಣಾ ಫಲಿತಾಂಶದ ನಂತರ ಸಚಿವ ಸಂಪುಟ ವಿಸ್ತರಣೆ ಆಗುವುದಿಲ್ಲ. ಇದರ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ನೇಹಾ ಮತ್ತು ಅಂಜಲಿ ಕೊಲೆ ಕೇಸ್‌ನಂತಹ ಪ್ರಕರಣಗಳು ಎಲ್ಲ ಸರ್ಕಾರದಲ್ಲೂ ಸಂಭವಿಸಿವೆ. ಇಂತಹ ಘಟನೆಗಳ ಮೇಲೆ ಪೊಲೀಸ್ ಇಲಾಖೆ ಹೆಚ್ಚಿನ ನಿಗಾ ವಹಿಸಬೇಕು. ಲೋಕೋಪಯೋಗಿ ಇಲಾಖೆಯಿಂದ ಬೆಳಗಾವಿ ಜಿಲ್ಲೆಯಲ್ಲಿ 100 ನೂತನ ಶಾಲೆಗಳನ್ನು ನಿರ್ಮಿಸಲಾಗುತ್ತಿದ್ದು ಪ್ರತಿ ವಿಧಾನಸಭೆ ಕ್ಷೇತ್ರಗಳಲ್ಲಿ ತಲಾ 5 ಶಾಲೆಗಳ ನಿರ್ಮಾಣ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
MUST WATCH
ಹೊಸ ಸೇರ್ಪಡೆ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Mother: ಅಮ್ಮನ ಜೀವನವೇ ಆದರ್ಶ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.