ಮಾಡಿದ ಕೆಲಸಕ್ಕೆ ಕೂಲಿಯಾಗಿ ಮತ ನೀಡಿ: ಸಿದ್ದರಾಮಯ್ಯ


Team Udayavani, Dec 22, 2017, 6:55 AM IST

171221kpn96.jpg

ರಾಯಬಾಗ: ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿ ಕಾರಕ್ಕೆ ಬಂದಾಗಿನಿಂದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಟ್ಟು ಕೆಲಸ ಮಾಡುತ್ತಿದೆ. ನಾವು ಮಾಡಿದ ಕೆಲಸಕ್ಕೆ ಕೂಲಿಯಾಗಿ ನಮಗೆ ಮತ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ ಜಿಲ್ಲೆ ರಾಯಬಾಗ ಹಾಗೂ ಕುಡಚಿಯಲ್ಲಿ ಗುರುವಾರ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, “ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಹಿಂದಿನ ಸರ್ಕಾರಕ್ಕಿಂತ ಹೆಚ್ಚಿನ ಅನುದಾವನ್ನು ನಮ್ಮ ಸರ್ಕಾರ ನೀಡಿದೆ. ಬಿಜೆಪಿಯದು ಮನ್‌ ಕಿ ಬಾತ್‌ ಆದರೆ ನಮ್ಮದು ಕಾಮ್‌ ಕಿ ಬಾತ್‌. ಹೇಳಿದ್ದನ್ನು ಮಾಡಿದ್ದೇವೆ. ಕೆಲಸ ಮಾಡಿದವರಿಗೆ ಕೂಲಿ ನೀಡಬೇಕು. ಅದಕ್ಕೆ ಬರುವ ಚುನಾವಣೆಯಲ್ಲಿ ನನಗೆ ಮತ್ತು ನಮ್ಮ ಪಕ್ಷಕ್ಕೆ ಮತ ಹಾಕಿ ಮತ್ತೆ ನಮಗೆ ರಾಜ್ಯದಲ್ಲಿ ಅಧಿ ಕಾರ ನಡೆಸಲು ಅವಕಾಶ ಮಾಡಿಕೊಡಬೇಕು’ ಎಂದರು.

ಸದಾಶಿವ ಆಯೋಗ: 31ರಂದು ಸಭೆ
ಸದಾಶಿವ ಆಯೋಗ ಜಾರಿ ಕುರಿತು ಡಿಸೆಂಬರ್‌ 31ರಂದು ಪರ-ವಿರೋಧ ಹೋರಾಟಗಾರರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಚರ್ಚೆಯಾದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗುರುವಾರ ವಿಜಯಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲು ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚಿಸಲು ಸಾಧ್ಯವಿಲ್ಲದ ಕಾರಣ ಶೇ.70ಕ್ಕೆ ಹೆಚ್ಚಿಸಲು ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲು ಚಿಂತನೆ ನಡೆದಿದೆ ಎಂದರು. ಆದರೆ, ಜಾತಿ ಗಣತಿ ಜಾರಿ ಕುರಿತು ಯಾವುದೇ ಸ್ಪಷ್ಟ ಉತ್ತರ ನೀಡಲಿಲ್ಲ.

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

vidhana-soudha

CM office ನವೀಕರಣ: ಮತ್ತೊಂದು ವಿವಾದ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.