ಮತದಾರರ ಜಾಗೃತಿ ಕಾರ್ಯಕ್ರಮ
Team Udayavani, Jan 1, 2020, 2:39 PM IST
ಹಾರೂಗೇರಿ: ಇಲ್ಲಿನ ಶ್ರೀ ವೃಷಭೇಂದ್ರ ಶಿಕ್ಷಣ ಸಂಸ್ಥೆಯ ಕಲಾ, ವಾಣಿಜ್ಯ, ವಿಜ್ಞಾನ ಹಾಗೂಬಿಸಿಎ ಮಹಾವಿದ್ಯಾಲಯದ ಚುನಾವಣಾ ಸಾಕ್ಷರತಾ ಸಂಘ ಹಾಗೂ ಮತದಾರರ ಜಾಗೃತಿ ವೇದಿಕೆ ಇವರ ಸಹಯೋಗದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ|ಸಿ. ಆರ್.ಗುಡಸಿ ಮಾತನಾಡಿ, ಮತಾಧಿಕಾರ ಪ್ರಜಾಪ್ರಭುತ್ವದ ಅತ್ಯುನ್ನತ ಮೌಲ್ಯವಾಗಿದ್ದು, ಅದರಲ್ಲಿ ಭಾಗವಹಿಸುವುದು ಪ್ರತಿಯೊಬ್ಬರ ಹಕ್ಕು. ಜನೇವರಿ 1 2020 ರಿಂದ ಆನ್ ಲೈನ್ ಮೂಲಕ ಮತದಾರರ ನೊಂದಣಿ ಕಾರ್ಯ ಪ್ರಾರಂಭಗೊಳ್ಳುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಪ್ರೊ| ಪ್ರಭು ಕಿಚಡಿ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವವರು ಬೂತ್‌ಮಟ್ಟದ ಅಧಿಕಾರಿಗಳಿಗೆ ಭೇಟಿಯಾಗಿ ಹೆಸರು ನೊಂದಾಯಿಸಿಕೊಳ್ಳಬೇಕು ಎಂದರು.
ಸಂಯೋಜಕ ಡಾ| ಪಿ.ಬಿ.ನರಗುಂದ ಸ್ವಾಗತಿಸಿದರು. ಪ್ರೊ| ನಾಗರಾಜ ಗುಡಸಿ ಕಾರ್ಯಕ್ರಮ ನಿರೂಪಿಸಿದರು. ಶೀತಲ ಉಮರಾಣಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.