ವಿಟಿಯುದಿಂದ ನೂತನ ಪರೀಕ್ಷಾ ಪದ್ಧತಿ ಜಾರಿ

Team Udayavani, Sep 14, 2017, 7:55 AM IST

VTU.jpg

ಬೆಳಗಾವಿ: 2015ರ ಹೊಸ ಪಠ್ಯಕ್ರಮ ಸಿಬಿಸಿಎಸ್‌ (ಚಾಯ್ಸ ಬೇಸ್ಡ್ ಕ್ರೆಡಿಟ್‌ ಸಿಸ್ಟಂ) ಜಾರಿಯಾಗುವ ಮೊದಲು ಇದ್ದ ಸ್ಕೀಂನಲ್ಲಿ ಪ್ರವೇಶ ಪಡೆದಿರುವ, ಕೆಲವು ವಿಷಯ ಬಾಕಿ ಉಳಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಕ್ಯಾರಿ ಓವರ್‌ಗೆ ಅವಕಾಶವಿಲ್ಲ.

ಆದರೆ, ಅಂತಹ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಕ್ಸಿಟ್‌ ಸ್ಕೀಂ ಜಾರಿಗೊಳಿಸಲಾಗಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಕರಿಸಿದ್ದಪ್ಪ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2010ರಲ್ಲಿಯ ನಾನ್‌ ಸಿಬಿಸಿಎಸ್‌ ಸ್ಕೀಂನ್ನು 2015ರಲ್ಲಿ ಸಿಬಿಸಿಎಸ್‌ ಎಂದು ಬದಲಾಯಿಸಲಾಗಿದೆ. ನಾನ್‌ ಸಿಬಿಸಿಎಸ್‌ನ ವಿದ್ಯಾರ್ಥಿಗಳು 2014ರಲ್ಲಿ ಪ್ರವೇಶ ಪಡೆದವರಿಗೆ ಪದವಿ ಪೂರ್ಣಗೊಳಿಸಲು 8 ವರ್ಷಗಳ ಕಾಲಾವಕಾಶ ನೀಡಲಾಗಿದೆ. 2022ರವರೆಗೂ ಅವರಿಗೆ ಅವಕಾಶವಿದೆ ಎಂದರು. 

ಹೊಸ ಪಠ್ಯಕ್ರಮ ಸಿಬಿಸಿಎಸ್‌ನಿಂದ ಅನೇಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ವಿಟಿಯು ಮಹತ್ವದ ನಿರ್ಣಯ ತೆಗೆದುಕೊಂಡಿದ್ದು, ಕ್ಯಾರಿ ಓವರ್‌ಗೆ ಅವಕಾಶ ನೀಡಬೇಕೆನ್ನುವುದು ವಿದ್ಯಾರ್ಥಿಗಳ ಆಗ್ರಹವಾಗಿತ್ತು. ಆದರೆ, ನಿಯಮಗಳ ಪ್ರಕಾರ ಅದಕ್ಕೆ ಅವಕಾಶವಿಲ್ಲ. ಯುಜಿಸಿ ನಿಯಮಗಳ ಪ್ರಕಾರವೇ ಎಕ್ಸಿಟ್‌ ಸ್ಕೀಂ ಮೂಲಕ ಅವರಿಗೆ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಏನಿದು ಎಕ್ಸಿಟ್‌ ಸ್ಕೀಂ: ಕಳೆದ ವರ್ಷದಲ್ಲಿ ನಾಲ್ಕಕ್ಕಿಂತ ಹೆಚ್ಚು ವಿಷಯಗಳಲ್ಲಿ ಅನುತ್ತೀರ್ಣರಾ ದವರಿಗೆ ಮುಂದಿನ ವರ್ಷಕ್ಕೆ ಹೋಗಲು ಅವಕಾಶವಿಲ್ಲ. ಮೊದಲ ವರ್ಷದ ಎಲ್ಲ ವಿಷಯಗಳಲ್ಲೂ ಉತ್ತೀರ್ಣರಾಗಿ 2ನೇ ವರ್ಷದಲ್ಲಿ ಮಾತ್ರ ನಾಲ್ಕು ವಿಷಯಗಳನ್ನು ಬಾಕಿ ಉಳಿಸಿಕೊಂಡವರು 5ನೇ ಸೆಮಿಸ್ಟರ್‌ಗೆ ಪ್ರವೇಶ ಪಡೆಯಬಹುದು. ಆದರೆ, ಬಾಕಿ ಉಳಿಸಿಕೊಂಡಿರುವ ಎಲ್ಲ ವಿಷಯಗಳಲ್ಲಿ ಉತ್ತೀರ್ಣರಾದ ಬಳಿಕವೇ ಅವರಿಗೆ 5ನೇ ಸೆಮಿಸ್ಟರ್‌ ಪರೀಕ್ಷೆ ಬರೆಯಲು ಅವಕಾಶವಿದೆ. 

ಮೊದಲ ಎರಡು ವರ್ಷದ ಎಲ್ಲ ವಿಷಯಗಳಲ್ಲೂ ಪಾಸಾಗಿ 3ನೇ ವರ್ಷದ್ದು ಬಾಕಿ ಉಳಿಸಿಕೊಂಡಿದ್ದರೆ 7ನೇ ಸೆಮಿಸ್ಟರ್‌ಗೆ ಪ್ರವೇಶ ಪಡೆಯಬಹುದು. ಆದರೆ, ಬಾಕಿ ಉಳಿಸಿಕೊಂಡಿರುವ ಎಲ್ಲ ವಿಷಯಗಳಲ್ಲಿ ಉತ್ತೀರ್ಣ ಆಗುವವರೆಗೂ 7ನೇ ಸೆಮಿಸ್ಟರ್‌ ಪರೀಕ್ಷೆಗೆ ಅವಕಾಶ ಇರುವುದಿಲ್ಲ ಎಂದು ಅವರು ತಿಳಿಸಿದರು.

ಬಿಇ ವಿದ್ಯಾರ್ಥಿಗಳಿಗೆ ಕನ್ನಡ ವಿಷಯ ವೊಂದನ್ನು ಕಡ್ಡಾಯಗೊಳಿಸಲಾಗಿದ್ದು, ಕನ್ನಡ ಕಲಿ ಎಂಬ ಪಠ್ಯ ವಿಷಯ ಇದಾಗಿದೆ. ಕನ್ನಡೇತರರಿಗೆ ಈ ವರ್ಷದಿಂದ 3 ಹಾಗೂ 4ನೇ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಪ್ರಾರಂಭವಾಗಲಿದೆ. ಪಠ್ಯ ಪುಸ್ತಕಗಳು ಬಹುತೇಕ ಪೂರ್ಣಗೊಂಡಿವೆ ಎಂದರು.

ಇನ್ನು ಫಲಿತಾಂಶ
ವಿಳಂಬ ಆಗಲ್ಲ

ವಿಟಿಯು ವಿದ್ಯಾರ್ಥಿಗಳ ಫಲಿತಾಂಶ ಈ ಮುಂಚೆ ವಿಳಂಬವಾಗಿದ್ದು ನಿಜ. ಇನ್ನು ಮುಂದೆ ವಿಳಂಬವಾಗದಂತೆ ಕ್ರಮ ಕೈಗೊಳ್ಳಲಾಗುವುದು. ಸಾಫ್ಟವೇರ್‌ ಹಾಗೂ ಡೇಟಾ ಅಭಿವೃದಿಟಛಿ ಪಡಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಇನ್ನು ಮುಂದೆ ಫಲಿತಾಂಶ ವಿಳಂಬ ಆಗುವುದಿಲ್ಲ ಎಂದು ಕುಲಪತಿ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.