Belagavi: ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ವಿಟಿಯು ಫಲಿತಾಂಶ ಪ್ರಕಟ!
Team Udayavani, May 31, 2024, 3:30 AM IST
ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ (ವಿಟಿಯು) 25 ವರ್ಷಗಳ ಇತಿಹಾಸದಲ್ಲಿಯೇ ಪರೀಕ್ಷಾ ಫಲಿತಾಂಶ ಪ್ರಕಟನೆಯಲ್ಲಿ ಹೊಸ ದಾಖಲೆ ಮಾಡಿದ್ದು, ಅಂತಿಮ ವರ್ಷದ ಬಿಇ, ಬಿ.ಟೆಕ್, ಬಿ.ಆರ್ಕ್, ಬಿ.ಪ್ಲಾನ್ ಸೆಮಿಸ್ಟರ್ ಪರೀಕ್ಷೆ ಮುಗಿದ ದಿನ 3 ತಾಸಿನೊಳಗೆ ಅಂತಿಮ ಸೆಮಿಸ್ಟರ್‌ನ 42,323 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಅಡಿಯಲ್ಲಿ ಬರುವ ಎಲ್ಲ ಎಂಜಿನಿಯರಿಂಗ್ ಮಹಾವಿದ್ಯಾಲಯಗಳ ಅಂತಿಮ ಸೆಮಿಸ್ಟರ್‌ನಲ್ಲಿ ಪರೀಕ್ಷೆ ಬರೆದ 42,323 ವಿದ್ಯಾರ್ಥಿಗಳ ಪರೀಕ್ಷೆ ಗುರುವಾರ ಮೇ 30ರಂದು ಸಂಜೆ 5.30ಕ್ಕೆ ಕೊನೆಗೊಂಡಿದ್ದು, ರಾತ್ರಿ 8.30ಕ್ಕೆ ಫಲಿತಾಂಶವನ್ನು ನೇರವಾಗಿ ವಿದ್ಯಾರ್ಥಿಗಳ ವಾಟ್ಸ್‌ಆ್ಯಪ್‌ಗೆ ಕಳುಹಿಸಿದೆ. ಜತೆಗೆ ಎಲ್ಲ ಸೆಮಿಸ್ಟರ್ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ಪದವಿಯನ್ನು ಯಶಸ್ವಿಯಾಗಿ ಮುಗಿಸಿದ ವಿದ್ಯಾರ್ಥಿಗಳು ಪ್ರೊವಿಜನಲ್ ಡಿಗ್ರಿ ಸರ್ಟಿಫಿಕೇಟ್(ಪಿಡಿಸಿ)ಗಳನ್ನು ಸೋಮವಾರ ಜೂ.3ದಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.