ನೀರಿನ ಅಭಾವ; ಜನರ ಪರದಾಟ
Team Udayavani, Jun 9, 2020, 11:29 AM IST
ಅಥಣಿ: ಶಿರಹಟ್ಟಿ ಗ್ರಾಮದ ಪುನರ್ವಸತಿ ಕೇಂದ್ರದ ಮೂವತ್ತಕ್ಕೂ ಹೆಚ್ಚು ಕುಟುಂಬಗಳು ಕುಡಿವ ನೀರಿಗೆ ಪರಿತಪಿಸುವಂತಾಗಿದೆ. ಕಳೆದ 25 ದಿನಗಳ ಹಿಂದೆ ಕೊಳವೆ ಬಾವಿ ಮೋಟಾರ್ ತೊಂದರೆಯಿಂದ ಜನ-ಜಾನುವಾರುಗಳಿಗೆ ನೀರಿಲ್ಲದೆ ಸಮಸ್ಯೆ ಉಂಟಾಗಿದೆ.
ಅಕ್ಕಪಕ್ಕದಲ್ಲೂ ನೀರಿನ ಮೂಲ ಇಲ್ಲದೆ ತುಂಬಾ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಗ್ರಾಪಂ ಅಧಿಕಾರಿಗಳಿಗೆ ಮನವಿ ಮಾಡಿದರೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಸ್ಥಳೀಯ ಪಿಡಿಒ ನಿರ್ಲಕ್ಷ ಮಾಡುತ್ತಿದ್ದಾರೆಂದು ಗ್ರಾಮಸ್ಥ ಸಂಜೀವ ಶಿವನೂರ ಆರೋಪಿಸಿದರು.
ಸಂದೀಪ್ ನೇಸೂರ ಎಂಬುವರು ಮಾತನಾಡಿ, ಹಲವಾರು ದಿನಗಳಿಂದ ಕೊಳವೆ ಬಾವಿ ಮೋಟಾರ್ ಬಂದ್ ಆಗಿದೆ. ಜನಪ್ರತಿನಿಧಿಗಳು ಈ ಕಡೆ ಬರೋಲ್ಲ, ಅಧಿಕಾರಿಗಳಿಗೆ ಹೇಳಿದರೆ ಯಾರೂ ಗಮನಿಸುತ್ತಿಲ್ಲ. ಆದಷ್ಟು ಬೇಗ ನಮಗೆ ನೀರು ಬರುವಂತೆ ಮಾಡಿ ಎಂದು ಮನವಿ ಮಾಡಿಕೊಂಡರು.
ಈ ಕುರಿತು ಶಿರಹಟ್ಟಿ ಗ್ರಾಮದ ಪಿಡಿಒ ಅಶೋಕ ಫಲಸಮಠ ಪ್ರತಿಕ್ರಿಯಿಸಿ, ಅಲ್ಲಿ ನೀರಿನ ಅಭಾವ ಆಗಿರುವುದು ನಿಜ. ಎರಡು ದಿನಗಳಲ್ಲಿ ಮೋಟಾರ್ ರಿಪೇರಿ ಮಾಡಿಸಿ ನೀರು ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.