ಗೋಕಾಕ್, ಧೂಪದಾಳ, ಗೊಡಚಿನಮಲ್ಕಿ ಫಾಲ್ಸ್ ಗಳಿಗೆ ವೀಕೆಂಡ್, ರಜಾ ದಿನದಂದು ಪ್ರವೇಶವಿಲ್ಲ
Team Udayavani, Jul 15, 2021, 2:19 PM IST
ಬೆಳಗಾವಿ: ಕೋವಿಡ್-19 ಸೋಂಕು ನಿಯಂತ್ರಣ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಶನಿವಾರ, ಭಾನುವಾರ ಹಾಗೂ ರಜಾ ದಿನಗಳಂದು ಗೋಕಾಕ, ಧೂಪದಾಳ ಹಾಗೂ ಗೊಡಚಿನಮಲ್ಕಿ ಫಾಲ್ಸ್ ಗಳ ಸಾರ್ವಜನಿಕ ವೀಕ್ಷಣೆಗೆ ನಿರ್ಭಂಧ ವಿಧಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕವೂ ದೇಶದ್ರೋಹದ ಕಾನೂನು ಅಗತ್ಯವಿದೆಯೇ? ಸುಪ್ರೀಂ
ಪ್ರವಾಸಿ ಸ್ಥಳಗಳಲ್ಲಿ ಕೋವಿಡ್-19 ಮಾರ್ಗಸೂಚಿಗಳ ಪಾಲನೆಯಾಗುತ್ತಿಲ್ಲ. ಜನರು ಮಾಸ್ಕ ಧರಿಸುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ಕಾರಣ ಸೋಂಕು ನಿಯಂತ್ರಿಸಲು ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಮುಂದಿನ ಆದೇಶದವರೆಗೆ ಗೋಕಾಕ್ ಜಲಪಾತ, ಗೊಡಚಿನಮಲ್ಕಿ ಜಲಪಾತ ಮತ್ತು ದೂಪದಾಳ ಪ್ರವಾಸಿ ಸ್ಥಳಕ್ಕೆ ಪ್ರವೇಶ ನಿರ್ಭಂದಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಲಾಕ್ ಡೌನ್ ತೆರವಾದ ಬಳಿಕ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.