ನಾಳೆಯಿಂದ ಚಳಿಗಾಲದ ಅಧಿವೇಶನ; ಹತ್ತು ದಿನಗಳ ಕಲಾಪ, ಆರು ವಿಧೇಯಕ
Team Udayavani, Dec 18, 2022, 7:10 AM IST
ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಕುಂದಾನಗರಿಯ ಸುವರ್ಣಸೌಧ ಸಜ್ಜಾಗಿದೆ.
ಸೋಮವಾರದಿಂದ ಡಿ.30ರವರೆಗೆ ನಡೆಯಲಿರುವ ಅಧಿವೇಶನದಲ್ಲಿ ಹತ್ತು ದಿನಗಳ ಕಾಲ ಕಲಾಪ ನಡೆಯಲಿದ್ದು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪ್ರದೇಶ ವಿಶೇಷ ಹೂಡಿಕೆ ವಿಧೇಯಕ ಸೇರಿ ಆರು ಪ್ರಮುಖ ವಿಧೇಯಕಗಳು ಮಂಡನೆಯಾಗಲಿವೆ.
ಅಧಿವೇಶನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಸೋಮವಾರ ಸಂಜೆ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಜೆಡಿಎಸ್ ಸೋಮವಾರ ಕಲಾಪ ಆರಂಭಕ್ಕೆ ಮುನ್ನ ಶಾಸಕರ ಸಭೆ ನಡೆಸಲಿದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇನ್ನಷ್ಟೇ ನಿಗದಿಯಾಗಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ
Darshan: ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು
Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ
MUST WATCH
ಹೊಸ ಸೇರ್ಪಡೆ
Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Sandalwood: ‘ಕುಲದಲ್ಲಿ ಕೀಳ್ಯಾವುದೋ’ ಆಡಿಯೋ ಮಾರಾಟ
Darshan: ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.