ರಾಜಸ್ತಾನಕ್ಕೆ ಮರಳಿದ 22 ಜನರಿಗೆ ಬೀಳ್ಕೊಡುಗೆ


Team Udayavani, May 22, 2020, 10:33 AM IST

ರಾಜಸ್ತಾನಕ್ಕೆ ಮರಳಿದ 22 ಜನರಿಗೆ ಬೀಳ್ಕೊಡುಗೆ

ಖಾನಾಪುರ: ಪಟ್ಟಣದಲ್ಲಿ ಕಬ್ಬಿನ ರಸ ಮಾರಾಟ ಮಾಡಿ ಬದುಕು ಸಾಗಿಸುತ್ತಿದ್ದ ಆರು ಕುಟುಂಬಗಳು ಲಾಕ್‌ ಡೌನ್‌ದಿಂದ ಸಮಸ್ಯೆಗೆ ಸಿಲುಕಿ ಕೊನೆಗೂ ತಮ್ಮ ತವರು ರಾಜಸ್ತಾನಕ್ಕೆ ತೆರಳಿವೆ. ಬಿಜೆಪಿ ಮುಖಂಡ ರಾಜೇಂದ್ರ ರಾಯಕಾ ಈ ಕುಟುಂಬಗಳು ಮರಳಲು ಸಹಾಯ ಮಾಡಿದ್ದಾರೆ.

ಕಳೆದ ಎರಡು ತಿಂಗಳಿಂದ ಉದ್ಯೋಗ ಇಲ್ಲದೇ ಈ ಕುಟುಂಬಗಳು ಪರದಾಡುವಂತಾಗಿತ್ತು. ಕಬ್ಬಿನ ರಸ ಮಾರುವ ಗೋಟುಸಿಂಗ ಮತ್ತು ಕಿಶನಲಾಲ್‌ ಅವರು ರಾಜೇಂದ್ರ ರಾಯಕಾ ಅವರನ್ನು ಭೇಟಿಯಾಗಿ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ರಾಯಕಾ ಇ-ಪಾಸ್‌ ವ್ಯವಸ್ಥೆ ಮಾಡಿ ಅವರನ್ನು ಕಳುಹಿಸಿದ್ದಾರೆ.

ರಾಜೇಂದ್ರ ರಾಯಕಾ, ಬಿಜೆಪಿ ಬ್ಲಾಕ್‌ ಅಧ್ಯಕ್ಷ ಸಂಜಯ ಕುಬಲ್‌, ಜಿಲ್ಲಾ ಉಪಾಧ್ಯಕ್ಷ ಪ್ರಮೋದ ಕೊಚೇರಿ, ಮಹಾಂತೇಶ ಬಾಳೇಕುಂದ್ರಿ, ತಾನಾಜಿ ಗೊರಲ್‌, ಹರ್ಷಾ ರಾಯಕಾ, ಗುಲಾಬ ಜೈನ್‌ ಇತರರು ಬಸ್‌ ನಿಲ್ದಾಣದಲ್ಲಿ ರಾಜಸ್ತಾನಿ ಕುಟುಂಬಗಳನ್ನು ಬೀಳ್ಕೊಟ್ಟರು.

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.