ವಿಶ್ವ ಯೋಗ ದಿನಾಚರಣೆ: “ಮನೆಯಿಂದಲೇ ಯೋಗ”
Team Udayavani, Jun 21, 2021, 10:46 AM IST
ಬೆಳಗಾವಿ: ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ಸೂಚನೆಯಂತೆ ಆರೋಗ್ಯಯುತ ಜೀವನಕ್ಕಾಗಿ, ಸೋಮವಾರ ಬೆಳಿಗ್ಗೆ 7 ಗಂಟೆಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರಾದ ಉಮೇಶ ಕತ್ತಿ, ಸಂಸದರಾದ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮತ್ತಿತರ ಗಣ್ಯರು ಹಾಗೂ ಜನಪ್ರತಿನಿಧಿಗಳು ಮನೆಯಲ್ಲಿಯೇ ಯೋಗ ಮಾಡುವ ಮೂಲಕ ವಿಶ್ವ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು.
ಇದನ್ನೂ ಓದಿ:ಅಂತಾರಾಷ್ಟ್ರೀಯ ಯೋಗ ದಿನ: ಹಿಮಪಾತದ ನಡುವೆ 18 ಸಾವಿರ ಅಡಿ ಎತ್ತರದಲ್ಲಿ ಯೋಧರಿಂದ ಯೋಗ
ಕೋವಿಡ್ ಹಿನ್ನೆಲೆಯಲ್ಲಿ ಯೋಗ ಪ್ರಾತ್ಯಕ್ಷಿಕೆಯ ಸಾಮಾಜಿಕ ಜಾಲತಾಣದಲ್ಲಿ ಹಾಗೂ ದೃಶ್ಯ ಮಾಧ್ಯಮದಲ್ಲಿ ಅನುಸರಿಸಿಕೊಂಡು “ಮನೆಯಿಂದಲೇ ಯೋಗ” ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಲು ತಿಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.