ವಿದೇಶದಲ್ಲಿ ಯೋಗಗುರು ಈ ಗ್ರಾಮೀಣ ಪ್ರತಿಭೆ
Team Udayavani, Jun 21, 2021, 7:32 PM IST
ಯಲ್ಲಪ್ಪ ಎಸ್.ಕೊಪ್ಪದ
ಉಗರಗೋಳ: ಯೋಗದ ಮೂಲಕ ಅತೀ ಕಿರಿಯ ವಯಸ್ಸಿನಲ್ಲಿ ಸಾಧನೆ ಮಾಡಿದ ವ್ಯಕ್ತಿಗಳು ನೂರಾರು. ಯೋಗದ ಕಂಪನ್ನು ವಿದೇಶಿ ನೆಲದಲ್ಲಿ ಪಸರಿಸುವ ಕಾರ್ಯ ಮಾಡುತ್ತಿರುವ ತಾಲೂಕಿನ ಉಗರಗೋಳ ಗ್ರಾಮದ ಸಿದ್ದಪ್ಪ ಶಿವಪ್ಪ ಹೆಬಸೂರ ಕೂಡ ಒಬ್ಬರು.
ಇವರು ವಿಯೆಟ್ನಾಂದಲ್ಲಿ ಯೋಗ ಗುರುವಾಗಿ ಅಲ್ಲಿನ ಜನರಿಗೆ ಯೋಗದ ಪಾಠ ಮಾಡುತ್ತಿದ್ದಾರೆ. ಪ್ರಾಥಮಿಕ ಶಾಲಾ ಹಂತದಿಂದಲೂ ಯೋಗದಲ್ಲಿ ಆಸಕ್ತಿ ಹೊಂದಿದ ಈತ ಗ್ರಾಮೀಣ ಭಾಗದಲ್ಲಿ ಸರಿಯಾದ ಮಾರ್ಗ ದರ್ಶನವಿಲ್ಲದೇ ಸ್ವಂತ ಪ್ರಯತ್ನದಿಂದ ಕೆಲ ಆಸನಗಳನ್ನು ರೂಢಿಸಿಕೊಂಡಿದ್ದನು.. ಬಳಿಕ 6ನೇ ತರಗತಿಯಲ್ಲಿ ಶಿವರಾಜ್ ಪುರಾಣಿಕಮಠ ಎಂಬ ಯೋಗಗುರುವಿನ ಪರಿಚಯವಾಗಿ ಕುಂದಗೋಳದ ಶಿವಾನಂದ ಮಠದಲ್ಲಿ ಲಿಂ. ಬಸವೇಶ್ವರ ಶ್ರೀಗಳ ಮಾರ್ಗದರ್ಶನದಲ್ಲಿ ತರಬೇತಿ ಪಡೆದ. ನಂತರ ಕುಂದಗೋಳ, ಶಿರೂರ, ಉಗರಗೋಳ, ಉಪ್ಪಿನ ಬೆಟಗೇರಿ, ಶಿರಸಿ ಹಾಗೂ ಬೆಂಗಳೂರುಗಳಲ್ಲಿ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದರು.
ಸದ್ಯ ಶಿವಪ್ಪ ವಿಯಟ್ನಾಮ್‌ನ ಓಂ ಯೋಗಾ ವೆಲ್ ನೆಸ್ ಹಬ್ ಸಂಸ್ಥೆಯ ಮೂಲಕ ಸಾವಿರಾರು ವಿದೇಶಿಯರಿಗೆ ಯೋಗದ ತರಬೇತುದಾರನಾಗಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಕೋವಿಡ್ ಲಾಕ್‌ಡೌನ್‌ದಲ್ಲಿ ಸ್ವಗ್ರಾಮಕ್ಕೆ ಮರಳಿದ್ದ ಇವರು ಇಲ್ಲಿನ ಜನರಿಗೆ 6 ತಿಂಗಳ ಕಾಲ ಉಚಿತವಾಗಿ ಯೋಗ ತರಬೇತಿ ನೀಡಿದ್ದರು.
ಸಾಧನೆಗಳು: 2016 ರಲ್ಲಿ ವಿಯಟ್ನಾಮ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಸೂರ್ಯ ನಮಸ್ಕಾರ ಸ್ಪರ್ಧೆಯಲ್ಲಿ ದಾಖಲೆ, 2016ರಲ್ಲಿ 60 ಗಂಟೆಗಳ ಕಾಲ ಸೂರ್ಯ ನಮಸ್ಕಾರ ಮಾಡುವ ಮೂಲಕ ವಿಶ್ವ ದಾಖಲೆ ಮಾಡಿ ಗ್ರಾಮದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.