Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Team Udayavani, Apr 28, 2024, 1:16 PM IST
ಬೆಳಗಾವಿ: “ನಿಮ್ಮ ಕನಸುಗಳು ನನ್ನ ಸಂಕಲ್ಪ. ಇದರ ಸಾಕಾರಕ್ಕಾಗಿ ಈ ನರೇಂದ್ರ ಮೋದಿ ದಿನದ 24 ಗಂಟೆಗಳ ಕಾಲ ಸೇವೆ ಮಾಡುವೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಬೆಳಗಾವಿಯಲ್ಲಿ ರವಿವಾರ ನಡೆದ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ತುಷ್ಟೀಕರಣ ಉದ್ದೇಶದಿಂದ ಈಗ ನಿಮ್ಮ ಪಿತ್ರಾರ್ಜಿತ ಆಸ್ತಿಯ ಮೇಲೆ ಕಣ್ಣುಹಾಕಿದೆ. ಅಂತಹ ಸರಕಾರವನ್ನು ನೀವು ಅಧಿಕಾರಕ್ಕೆ ತರಲು ಬಯಸುತ್ತೀರಾ ಎಂದು ಪ್ರಶ್ನೆ ಮಾಡಿದರು.
ಮತಯಂತ್ರಗಳ ಮೇಲೆ ಅನುಮಾನ ವ್ಯಕ್ತಪಡಿಸಿ ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದ್ದ ಕಾಂಗ್ರೆಸ್ ನಾಯಕರಿಗೆ ಸರ್ವೋಚ್ಚ ನ್ಯಾಯಾಲಯ ಛೀಮಾರಿ ಹಾಕಿದೆ. ಇದಕ್ಕೆ ಕಾಂಗ್ರೆಸ್ ದೇಶದ ಕ್ಷಮೆ ಕೇಳಬೇಕು ಎಂದರು.
ನಾನು ನಿಮ್ಮ ಆಶೀರ್ವಾದ ಕೇಳಲು ನಿಮ್ಮಲ್ಲಿಗೆ ಬಂದಿದ್ದೇನೆ. ಎನ್ಡಿಎ ಅಭ್ಯರ್ಥಿಗಳಿಗೆ ನಿಮ್ಮ ಆಶೀರ್ವಾದವಿರಲಿ.
– ಪ್ರಧಾನಿ ಶ್ರೀ @narendramodi#DhanyavadaModiji #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ pic.twitter.com/aoTqHnSKxE
— BJP Karnataka (@BJP4Karnataka) April 28, 2024
ತಮ್ಮ ಮತ ಬ್ಯಾಂಕ್ ಅಸೆಯಿಂದ ತುಷ್ಟೀಕರಣ ನೀತಿಯನ್ನು ಮುಂದುವರಿಸಿಕೊಂಡು ಬಂದಿರುವ ಕಾಂಗ್ರೆಸ್ ಶಹಜಾದೆ ಈಗ ರಾಜ ಮಹಾರಾಜರ ವಿರುದ್ಧ ಹೇಳಿಕೆ ನೀಡಿ ಅವರಿಗೂ ಅಪಮಾನ ಮಾಡಿದ್ದಾರೆ ಎಂದು ನರೇಂದ್ರ ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.