ವಚನಕಾರರಲ್ಲಿ ದಾಸಿಮಯ್ಯ ಅಗ್ರಗಣ್ಯ
ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ದಾಸಿಮಯ್ಯ ಜಯಂತಿ ಸರಳ ಆಚರಣೆ
Team Udayavani, Apr 11, 2019, 5:04 PM IST
ಬಳ್ಳಾರಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ ದೇವರ ದಾಸಿಮಯ್ಯ ಜಯಂತಿಯಲ್ಲಿ ಜಿಲ್ಲಾಧಿಕಾರಿ ಡಾ| ರಾಮ್ ಪ್ರಸಾತ್ ಮನೋಹರ್ ದಾಸಿಮಯ್ಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಬಳ್ಳಾರಿ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೇವರ ದಾಸಿಮಯ್ಯ
ಅವರ ಜಯಂತಿಯನ್ನು ಅತ್ಯಂತ ಸರಳವಾಗಿ ಬುಧವಾರ ಆಚರಣೆ
ಮಾಡಲಾಯಿತು.
ಲೋಕಸಭಾ ಚುನಾವಣಾ-2019ರ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ
ಸಾಂಕೇತಿಕವಾಗಿ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾಡಳಿತದ
ವತಿಯಿಂದ ಸರಳವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ
ಜಿಲ್ಲಾ ಚುನಾವಣಾಧಿಕಾರಿ ಡಾ| ರಾಮ್ ಪ್ರಸಾತ್ ಮನೋಹರ್, ದೇವರ
ದಾಸಿಮಯ್ಯ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಸತೀಶ್‌ಕುಮಾರ್, ಸಹಾಯಕ
ಆಯಕ್ತ ರಮೇಶ್.ಪಿ ಕೋನರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ನಾಗರಾಜ್, ದೇವರ ದಾಸಿಮಯ್ಯ ಸಂಘದ ಜಿಲ್ಲಾಧ್ಯಕ್ಷ ದೇವಾನಂದ ಸೇರಿದಂತೆ ಸಮಾಜದ ಮುಖಂಡರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: “ವಕ್ಫ್ ‘ ಸಮಸ್ಯೆ ಶೀರ್ಘ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ
Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ
Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.