ಮಹಾವೀರರ ಚಿಂತನೆಗಳು ಇಂದಿಗೂ ಪ್ರಸ್ತುತ
ನೀತಿ ಸಂಹಿತಿ ಜಾರಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸರಳವಾಗಿ ಆಚರಣೆ ವಿವಿಧೆಡೆ ಭಾವಚಿತ್ರ ಮೆರವಣಿಗೆ
Team Udayavani, Apr 18, 2019, 4:04 PM IST
ಬಳ್ಳಾರಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ| ರಾಮ್ ಪ್ರಸಾತ್ ಮನೋಹರ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಗೌರವ ಸಲ್ಲಿಸಿದರು.
ಬಳ್ಳಾರಿ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಭಗವನ್ ಮಹಾವೀರ ಜಯಂತಿಯನ್ನು ಆಚರಿಸಲಾಯಿತು.
ಲೋಕಸಭಾ ಚುನಾವಣಾ-2019 ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಭಗವನ್ ಮಹಾವೀರ ಜಯಂತಿಯನ್ನು
ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿ ಕಾರಿ ಡಾ| ರಾಮ್
ಪ್ರಸಾತ್ ಮನೋಹರ್ ಭಗವನ್ ಮಹಾವೀರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಭಗವನ್ ಮಹಾವೀರರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಸತೀಶ್‌ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ತಹಶೀಲ್ದಾರ್
ವಿಶ್ವಜೀತ್ ಮೆಹತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ
ನಿರ್ದೇಶಕ ಕೆ.ನಾಗರಾಜ್, ಜೈನ್ ಸಂಘದ ಜಿಲ್ಲಾಧ್ಯಕ್ಷ ಭಾಗೂಚಿ ಹಾಗೂ ಗಣ್ಯವ್ಯಕ್ತಿಗಳು ಸೇರಿದಂತೆ ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Kotekar Robbery Case: ಮುಂಬಯಿ, ತಮಿಳುನಾಡಿನಲ್ಲಿ ಮತ್ತೆ ನಾಲ್ವರು ವಶಕ್ಕೆ?
Kotekar Robbery: ಮುರುಗೆಂಡಿಗೆ ಚಿನ್ನ ಮತ್ತು ಫಿಯೆಟ್‌ನದ್ದೇ ಮೋಹ !
Uppinangady: ಶಂಕಿತ ಲವ್‌ಜೆಹಾದ್: ಬೀದಿಯಲ್ಲೇ ಪತಿಗೆ ಹಲ್ಲೆ!
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್