ಹಿಂದೂ ಧರ್ಮ ನಾಶ ಮಾಡಲು ಎಲ್ಲೆಡೆ ಪ್ರಯತ್ನ

ಹಿಂದೂ ಜಾಗರಣ ವೇದಿಕೆ ದಕ್ಷಿಣ ಭಾರತದ ಸಂಯೋಜಕ ಜಗದೀಶ್‌ ಕಾರಂತ್‌ ಅಭಿಮತ

Team Udayavani, Dec 16, 2019, 5:03 PM IST

16-December-25

ಬಳ್ಳಾರಿ: ದೇಶದಲ್ಲಿ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಎಲ್ಲ ವಿಚಾರಗಳನ್ನು ನಾಶ ಮಾಡಲು ಎಲ್ಲ ರೀತಿಯ ಪ್ರಯತ್ನಗಳು ನಡೆಯುತ್ತಿವೆ ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಭಾರತದ ಸಂಯೋಜಕ ಜಗದೀಶ್‌ ಕಾರಂತ್‌ ಹೇಳಿದರು.

ನಗರದ ಮುನಿಸಿಪಲ್‌ ಕಾಲೇಜು ಮೈದಾನದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಭಾನುವಾರ ಸಂಜೆ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದರು. ಸಾರೇ ಜಹಾಸೆ ಅಚ್ಛಾ ಹಿಂದೂ ಸಿತಾ ಹಮಾರ ಎಂದು ಹೇಳಿದ್ದು ಹಿಂದು ಕವಿಗಳಲ್ಲ. ಮುಸ್ಲಿಂ ಕವಿಗಳು. ಹಿಂದೂಸ್ತಾನದ ಮೇಲೆ ಮುಸ್ಲಿಂ, ಕ್ರೈಸ್ತ ರಾಜರು, ವಿದೇಶಿಗರು ಆಕ್ರಮಣ ಮಾಡಿದಾಗ ಅವರಿಂದ ಹಿಂದೂ ಧರ್ಮವನ್ನು ಕಾಪಾಡಿದ ಕೊಡುಗೆ ಛತ್ರಪತಿ ಶಿವಾಜಿಗೆ ಸಲ್ಲುತ್ತದೆ. ಈ ಎಲ್ಲರೂ ದೇಶಕ್ಕೆ ಬಂದಿದ್ದು, ಆಡಳಿತ ಮಾಡಲು ಅಲ್ಲ. ದೇಶವನ್ನು ಲೂಟಿ ಮಾಡಲು. ಆದರೆ, ಹಿಂದೂಗಳ ದೌರ್ಬಲ್ಯದಿಂದ ದೇಶವನ್ನು ಆಡಳಿತ ನಡೆಸಿದರು ಹೊರತು, ಅವರ ಪ್ರಭಾವದಿಂದ ಮಾತ್ರ ಅಲ್ಲ ಎಂದವರು ತಿಳಿಸಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ಮೇಲೆ ಬಾಬರಿ ಮಸೀದಿ ಕಟ್ಟಿದರು. ಆದರೂ ಸಹ ಹಿಂದೂ ವಿರೋಧಿ ಗಳು ಶ್ರೀರಾಮನ ಹೆಸರಿನ ಮೇಲೆ ಇಲ್ಲ ಸಲ್ಲದ ಅಪಪ್ರಚಾರ ನಡೆಸಿದರು ಎಂದು ಅಸಮಾಧಾನ ವ್ಯಕ್ತಪಡಿಸಿದ ಕಾರಂತ್‌ ಅವರು, ಮಹಾತ್ಮಗಾಂಧಿ, ಜವಾಹರ ಲಾಲ್‌ ನೆಹರು ಭಾರತ ದೇಶವನ್ನು ವಿಭಜನೆ ಮಾಡಿದರು.

ಇಸ್ಲಾಂ ಧರ್ಮವನ್ನು ಒಪ್ಪದ ಪ್ರದೇಶದಲ್ಲಿ ಯುದ್ಧ ಮಾಡುತ್ತೇವೆ ಎಂದು ಹಲವು ಸಂಘಟನೆಗಳು ರಕ್ತಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಆರ್‌ಎಸ್‌ಎಸ್‌ ವಿರುದ್ಧ ಅಪಪ್ರಚಾರ ಮಾಡಿದ ನಾಯಿಗಳು ಚುನಾವಣೆಯಲ್ಲಿ ಸೋತು ಸುಣ್ಣವಾದರೂ ಬುದ್ಧಿಬಂದಿಲ್ಲ. ಜಮ್ಮಕಾಶ್ಮೀರದ 370ನೇ ವಿ ಧಿಯನ್ನು ರದ್ದು ಮಾಡಿದರೆ ದೇಶದಲ್ಲಿ ದಂಗೆ ಏಳುತ್ತದೆ ಎಂದರು, ಆದರೆ ದೆಹಲಿಯಲ್ಲಿ ಅಲ್ಲ. ಕಾಶ್ಮೀರದಲ್ಲೂ ಏನೂ ಆಗಲಿಲ್ಲ. ಅಯೋಧ್ಯೆ ರಾಮಮಂದಿರ ಪರ ತೀರ್ಪು ಬಂದರೆ ದಂಗೆ ಏಳುತ್ತದೆ ಎಂದು ಸೆಕ್ಯುಲರ್‌ ಹೆಸರಿನ ನಾಯಿಗಳು ಬೊಳಗುತ್ತಿದ್ದಾರೆ. ಬಾಂಗ್ಲಾದೇಶದ ಜನರಿಗೆ ದೇಶದಲ್ಲಿ ನಾಗರಿಕತೆ ನೀಡಬೇಕು ಎಂದು ಹೇಳಿ ದೇಶವನ್ನು ಹಾಳು ಮಾಡುತ್ತಿದ್ದಾರೆ.

ನಿರುದ್ಯೋಗಿಗಳು ಕೆಲಸ ಮಾಡುವುದೇ ಬೇಡ. ಸ್ಲಂಗಳಲ್ಲಿ ಬೋಧನೆ ಮಾಡಿ ಮತಾಂತರ ಮಾಡಲು ಹೊರಟಿದ್ದಾರೆ. ಈಶಾನ್ಯ ರಾಷ್ಟ್ರಗಳಲ್ಲಿ ಭಾರತದ ಧ್ವಜ ಹಾರಿಸಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದವರು ತಿಳಿಸಿದರು.

ಮಾತೃಶಕ್ತಿ ರಕ್ಷಣೆ ಪ್ರಮುಖ ಶಿವಾನಂದ ಮಾತನಾಡಿದರು. ಇದಕ್ಕೂ ಮುನ್ನ ನಗರದಲ್ಲಿ ಬೃಹತ್‌ ಶೋಭಾಯಾತ್ರೆ ನಡೆಯಿತು. ಇಲ್ಲಿನ ಕಮ್ಮ ಭವನದಿಂದ ಆರಂಭವಾದ ಶೋಭಾಯಾತ್ರೆಯು ಗಡಗಿ ಚನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಬ್ರೂಸ್‌ ಪೇಟೆ, ಮೋತಿವೃತ್ತ, ರಾಮೇಶ್ವರ ಹೊಟೇಲ್‌, ಕಾಳಮ್ಮ ರಸ್ತೆ, ವಡ್ಡರಬಂಡೆ, ರೂಪನಗುಡಿ ರಸ್ತೆ, ರಾಘವೇಂದ್ರ ಚಿತ್ರಮಂದಿರ, ಸಂಗಮ್‌ ವೃತ್ತ ಮೂಲಕ ಮುನಿಸಿಪಲ್‌ ಮೈದಾನ ತಲುಪಿತು.

ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ ವಿವಿಧ ಕಲಾ ತಂಡಗಳು, ರಾಜ, ಮಹಾರಾಜರ ಪೋಷಾಕು ಧರಿಸಿದ್ದ ಮಕ್ಕಳು ಗಮನಸೆಳೆದರು. ಮೆರವಣಿಗೆಯಲ್ಲಿ ಶಾಸಕ ಜಿ.ಸೋಮಶೇಖರರೆಡ್ಡಿ ಸೇರಿದಂತೆ ಹಲವಾರು ಮುಖಂಡರು ಇದ್ದರು.

ಬಹಿರಂಗ ಸಮಾವೇಶದಲ್ಲಿ ಕೊಟ್ಟೂರು ಸಂಸ್ಥಾನಮಠದ ಡಾ| ಸಂಗನಬಸವ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಅಖೀಲ ಭಾರತೀಯ ಸಂಯೋಜಕ ಅಶೋಕ ಪ್ರಭಾಕರ್‌ ಜೀ, ಪ್ರಧಾನ ಕಾರ್ಯದರ್ಶಿ ಕೆ. ಶ್ರೀರಾಮುಲು, ಪ್ರಾಂತ ಪ್ರಧಾನ ಕಾರ್ಯದರ್ಶಿ ಅಯ್ಯನಗೌಡ ಹೇರೂರು, ಮುಖಂಡರಟದ ವೈ.ಎಂ. ಸತೀಶ, ಸ್ವಾಗತ ಸಮಿತಿ ಅಧ್ಯಕ್ಷ ಗಣಪಾಲ ಐನಾಥರೆಡ್ಡಿ, ರಾಮಚಂದ್ರ ಜಿ.ಮಟ್ಟಿ ಸೇರಿದಂತೆ ಹಲವಾರು ಕಾರ್ಯಕರ್ತರು, ಜನರು ಇದ್ದರು.

ಟಾಪ್ ನ್ಯೂಸ್

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.