ಜಮೀನಿನಲ್ಲಿ ಕರಡಿ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

Team Udayavani, Oct 31, 2021, 12:18 PM IST

13animal

ಹರಪನಹಳ್ಳಿ: ತಾಲೂಕಿನ ಭೀಮ್ಲಾತಾಂಡ ಗ್ರಾಮದ ಜಮೀನಿನಲ್ಲಿ ಶನಿವಾರ ಸಂಜೆ ಕರಡಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಸಂಜೆ ಹೊತ್ತಿನಲ್ಲಿ ಕರಡಿ ಗ್ರಾಮದ ಜಮೀನೊಂದರಲ್ಲಿ ರಾಜಾರೋಷವಾಗಿ ಓಡಾಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರೊಬ್ಬರೂ ತಮ್ಮ ಮೊಬೈಲ್ ನಲ್ಲಿ ದೂರದಿಂದಲೇ ಕರಡಿ ಪೋಟೋ ಸೆರೆ ಹಿಡಿದು ಸಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಆರಣ್ಯ ಇಲಾಖೆ ಅಧಿಕಾರಿಗಳ ನಿಲ೯ಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಪಘಾತ ಸಂಭವಿಸದಂತೆ ಕ್ರಮವಹಿಸಿ

ಕಳೆದ ವಾರ ನೀಲಗುಂದ ಕೆರೆಯ ರಸ್ತೆ ಬಳಿ ಕರಡಿ ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಮೂಡಿಸಿತ್ತು. ಇದೀಗ  ಭೀಮ್ಲಾತಾಂಡ ಹತ್ತಿರ  ಕಾಣಿಸಿಕೊಂಡಿರುವುದರಿಂದ ಅದೇ ಕರಡಿ ಇರಬಹುದು ಎಂದು ಅ ಭಾಗದ ರೈತರು ಅಕ್ಕ ಪಕ್ಕದ ಗ್ರಾಮಸ್ಥರು ಭಯಭಿತರಾಗಿದ್ದಾರೆ. ಆದರೆ ಆರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ಇದಕ್ಕೂ ನಮಗೂ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ವತಿ೯ಸುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಾದರೂ ಆರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತು ತಕ್ಷಣ ಕರಡಿ ಸೆರೆ ಹಿಡಿದು ಸಾವ೯ಜನಿಕರ ರೈತರ ಆತಂಕ ದೂರ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

ಅಡ್ಡಹೊಳೆಯಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

ಅಡ್ಡಹೊಳೆ ಗ್ರಾಮದಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

13(1

Udupi: ಕೊರಗ ಸಮುದಾಯಕ್ಕೆ ಸಮಸ್ಯೆಗಳ ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.