Valmiki Corp scam: 2ನೇ ಹಂತದ ಪಾದಯಾತ್ರೆ ಶೀಘ್ರ ನಿರ್ಧಾರ: ಶ್ರೀರಾಮುಲು
Team Udayavani, Aug 3, 2024, 12:02 AM IST
ಕಂಪ್ಲಿ: ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ವಿರೋಧಿಸಿ ಎರಡನೇ ಹಂತದ ಪಾದಯಾತ್ರೆ ಕುರಿತು ಶೀಘ್ರವೇ ಹೈಕಮಾಂಡ್ ನಿರ್ಧರಿಸಲಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದರು.
ಪತ್ರಕರ್ತರೊಂದಿಗೆ ಅವರು ಮಾತನಾಡಿ, 2ನೇ ಹಂತದ ಪಾದಯಾತ್ರೆ ಬಳ್ಳಾರಿಯಿಂದ ಅಥವಾ ಕೂಡಲಸಂಗಮದಿಂದ ನಡೆಸುವ ಚಿಂತನೆಯಿದೆ. ಈ ಬಗ್ಗೆ ಪಕ್ಷ ಶೀಘ್ರವೇ ತೀರ್ಮಾನಿಸಲಿದೆ.
ಪೂರ್ವ ನಿರ್ಧಾರದಂತೆ ಆ. 3ರಿಂದ ಮುಡಾ, ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ವಿರೋಧಿಸಿ ಪಾದಯಾತ್ರೆ ನಡೆಯಲಿದೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಏನೇ ಹೇಳಿದರೂ ಈ ವಿಚಾರದಲ್ಲಿ ನಮ್ಮ ಪಕ್ಷದ ಅಧ್ಯಕ್ಷರ ತೀರ್ಮಾನವೇ ಅಂತಿಮ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.