ಬಳ್ಳಾರಿ: ಜಿಲ್ಲೆಯಲ್ಲಿ ಶುಕ್ರವಾರ 333 ಪಾಸಿಟಿವ್ ಪ್ರಕರಣ ದಾಖಲು ; 4 ಸಾವು
Team Udayavani, Jul 31, 2020, 9:33 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ 19 ಅಟ್ಟಹಾಸ ಜೋರಾಗಿದೆ.
ಶುಕ್ರವಾರ 333 ಕೋವಿಡ್ 19 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಮಾತ್ರವಲ್ಲದೇ ನಾಲ್ಕು ಜನ ಸೋಂಕಿತರು ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ.
ಇದೀಗ ಜಿಲ್ಲೆಯಲ್ಲಿ ಕೋವಿಡ್ 19 ಒಟ್ಟು ಪ್ರಕರಣಗಳ ಸಂಖ್ಯೆ 6307ಕ್ಕೇರಿದೆ. ಮತ್ತು ಒಟ್ಟು 95 ಜನರು ಈ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ ಜಿಲ್ಲೆಯಲ್ಲಿ 3204 ಕೋವಿಡ್ 19 ಪ್ರಕರಣಗಳು ಸಕ್ರಿಯವಾಗಿವೆ.
ಶುಕ್ರವಾರ ಒಂದೇ ದಿನದಲ್ಲಿ 208 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಮತ್ತು ಈ ಮೂಲಕ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 3008 ಜನರು ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಬಳ್ಳಾರಿ ಡಿಸಿ ಎಸ್.ಎಸ್. ನಕುಲ್ ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.