ಗಣಿ ಬಾಧಿತ ಪ್ರದೇಶ ಅಭಿವೃದ್ಧಿಗೆ 91 ಕೋಟಿ

Team Udayavani, Jan 3, 2018, 11:09 AM IST

03-20.jpg

ಬಳ್ಳಾರಿ: ಗಣಿಬಾಧಿತ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಜಿಲ್ಲಾ ಖನಿಜ ನಿಧಿ ರೂಪದಲ್ಲಿ ಸಂಗ್ರಹವಾಗಿದ್ದ ನೂರಾರು ಕೋಟಿ ರೂ.ಗಳನ್ನು ಕೊನೆಗೂ ರಾಜ್ಯ ಸರ್ಕಾರ ವೆಚ್ಚ ಮಾಡಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲೆಯ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಸಲ್ಲಿಕೆಯಾಗಿದ್ದ 91.54 ಕೋಟಿ ರೂ.ಗಳ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರ ಈ ಕುರಿತು 2017ರ ಡಿ.16ರಂದು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದು ಆದೇಶದ ಪ್ರತಿ ಉದಯವಾಣಿಗೆ
ಲಭ್ಯವಾಗಿದೆ. ಬಳ್ಳಾರಿ ಜಿಲ್ಲೆಯ ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಬಳಸಲು ರಾಜ್ಯ ಸರ್ಕಾರ 100 ಕೋಟಿ ರೂ.
ನಿಗದಿಪಡಿಸಿತ್ತು. ಈ ಮಿತಿಯೊಳಗೆ 2017ರ ಆ.17ರಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅಧ್ಯಕ್ಷತೆಯಲ್ಲಿ ಜರುಗಿದ್ದ ಜಿಲ್ಲಾ ಖನಿಜ ಪ್ರತಿಷ್ಠಾನ ಸಭೆಯಲ್ಲಿ ಕ್ರಿಯಾ ಯೋಜನೆ ರೂಪಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು. ಇದರಿಂದ ಗಣಿ ಬಾಧಿ ತ ಪ್ರದೇಶಗಳನ್ನು ಅಭಿವೃದ್ಧಿಗೊಳಿಸಲು ಖನಿಜ ನಿಧಿಯ ಬಳಕೆಯಲ್ಲಿ ರಾಜ್ಯ ಸರ್ಕಾರ ದೇಶದ ಇತರೆ ಗಣಿಗಾರಿಕೆ ಆಧಾರಿತ 
ರಾಜ್ಯಗಳಾದ ಜಾರ್ಖಂಡ್‌, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ ಮುಂತಾದ ರಾಜ್ಯಗಳಿಗಿಂತ ಹಿಂದೆ ಬಿದ್ದಿತ್ತು.

ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಿರ್ಲಕ್ಷ ವಹಿಸುತ್ತಿದೆ ಎನ್ನುವ ಆಪಾದನೆಗೆ ಗುರಿಯಾಗಿತ್ತು. ಈ ಮಹತ್ವದ ಆದೇಶದಿಂದ ರಾಜ್ಯ ಸರ್ಕಾರ ಎಲ್ಲ ಆಪಾದನೆಗಳಿಂದ ಮುಕ್ತಿ ಪಡೆದಂತಾಗಿದೆ. ಇದರಿಂದ ಬಳ್ಳಾರಿ ಜಿಲ್ಲೆಯ ಏಳು ತಾಲೂಕುಗಳ ಪೈಕಿ ಗಣಿಬಾಧಿತ ತಾಲೂಕುಗಳಾದ ಬಳ್ಳಾರಿ, ಸಂಡೂರು ಹಾಗೂ ಹೊಸಪೇಟೆ ತಾಲೂಕುಗಳ ಅಭಿವೃದ್ಧಿಗೆ ಶೇ.60ರಷ್ಟು ಉಳಿದ ಮೊತ್ತ ಜಿಲ್ಲೆಯ ಉಳಿದ ಶೇ.40ರಷ್ಟು ನಿಧಿಯನ್ನು ಉಳಿದ ತಾಲೂಕುಗಳ ಅಭಿವೃದ್ಧಿಗೆ ದೊರೆಯಲಿದೆ.

ಟಾಪ್ ನ್ಯೂಸ್

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.