Kampliಯ ಐತಿಹಾಸಿಕ ಸೋಮಪ್ಪನ ಕೆರೆಯಲ್ಲಿ ಬಲೆಗೆ ಬಿದ್ದ ಮೊಸಳೆ

Team Udayavani, Jun 28, 2024, 10:09 AM IST

6-kampli

ಕಂಪ್ಲಿ: ಪಟ್ಟಣದ ಐತಿಹಾಸಿಕ ಸೋಮಪ್ಪನ ಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು.

ಈ ಬಗ್ಗೆ ಪುರಸಭೆಯವರು ಕೆರೆಯಲ್ಲಿ ಮೊಸಳೆಯೊಂದಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಬ್ಯಾನರ್ ಅಳವಡಿಸಿದ್ದರು. ಜೊತೆಗೆ ಅರಣ್ಯ ಇಲಾಖೆಗೆ ಮೊಸಳೆ ಸೆರೆಗೆ ಮನವಿ ಮಾಡಿದ್ದರು.

ಈ ಹಿನ್ನೆಲೆ ಅರಣ್ಯ ಇಲಾಖೆ ಮೊಸಳೆ ಸೆರೆಗೆ ಬಲೆ ಮತ್ತು ದಂಡೆಯಲ್ಲಿ ಸತ್ತ ಕೋಳಿಗಳನ್ನು ಹಾಕಿ ಪ್ರಯತ್ನಗಳನ್ನು ಮಾಡಿದ್ದರು. ಆದರೆ ಎರಡು ದಿನಗಳಾದರು ಮೊಸಳೆ ಸೆರೆಯಾಗಿರಲಿಲ್ಲ.

ಇಂದು ಕಂಪ್ಲಿ ಕೋಟೆಯ ಮೀನುಗಾರ ಸಹಕಾರ ಸಂಘದವರು ಕೆರೆಯಲ್ಲಿನ ಮೀನುಗಳನ್ನು ಹಿಡಿಯಲು 15ಕ್ಕೂ ಅಧಿಕ ಹರಗೋಲು ಮತ್ತು ಹೆಚ್ಚಿನ ಪ್ರಮಾಣದಲ್ಲಿ ಬಲೆಗಳನ್ನು ಬಳಸಿದ್ದರಿಂದ ಮೊಸಳೆ ಬಲೆಗೆ ಬಿದಿದ್ದು, ನಂತರ ಮೊಸಳೆಯನ್ನು ಹಗ್ಗದಿಂದ ಬಂಧಿಸಿ ಹೊಸಪೇಟೆ ಪ್ರಾದೇಶಿಕ ವಲಯ ಅರಣ್ಯ ಇಲಾಖೆ  ಸಿಬ್ಬಂದಿಗಳಾದ ಬಿ.ರಾಘವೇಂದ್ರ ಮತ್ತು ಬಿ.ನಾಗರಾಜ ಅವರಿಗೆ ಒಪ್ಪಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳು ಮೊಸಳೆಯನ್ನು ಕಮಲಾಪುರ ಅಟಲ್ ಬಿಹಾರಿ ವಾಜಪೇಯಿ ಜಿಯೋಲಾಜಿಕಲ್ ಪಾರ್ಕ್‌ಗೆ ಸ್ಥಳಾಂತಿಸಿದರು. ಮೊಸಳೆಯನ್ನು ನೋಡಲು ನೂರಾರು ಸಾರ್ವಜನಿಕರು ಆಗಮಿಸಿದ್ದು, ಅವರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.

ಟಾಪ್ ನ್ಯೂಸ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.