ಹಗರಿಬೊಮ್ಮನಹಳ್ಳಿ: ವೈದ್ಯನ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

Team Udayavani, Feb 11, 2022, 4:36 PM IST

ಹಗರಿಬೊಮ್ಮನಹಳ್ಳಿ: ವೈದ್ಯನ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

ವಿಜಯನಗರ: ವೈದನ ಕಾರು ಢಿಕ್ಕಿ, ಬೈಕ್ ಸವಾರ ಮೃತಪಟ್ಟ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕಿನ ಬಲ್ಲಹುಣಸಿ ಗ್ರಾಮದ ಬಳಿ ಗುರುವಾರ ರಾತ್ರಿ ನಡೆದಿದೆ.

ಬೈಕ್ ಸವಾರ ಶಂಕರಪ್ಪ  ಗೊಲ್ಲರ್  (40)  ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನಿಕಲ್ಲಿನಿಂದ ಹಗರಿಬೊಮ್ಮನಹಳ್ಳಿ ಬರುತ್ತಿದ್ದ ವೇಳೆ ವೈದ್ಯ ರಾಜೇಶ ನಾಯಕ್ ಅವರ ಕಾರು ಬೈಕ್ ಗೆ ಢಿಕ್ಕಿ ಹೊಡೆದು ಈ ಘಟನೆ ನಡೆದಿದ್ದು, ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಬಸವರಾಜ್ ಗೆ ಗಂಭೀರ ಗಾಯಗೊಂಡಿದೆ.

ಮೊದಲಿಗೆ  ವೈದ್ಯ ರಾಜೇಶ ನಾಯಕ್ ವಿರುದ್ದ ಮೃತರ ಸಂಬಂಧಿಕರು ದೂರು ನೀಡಲು ಮುಂದಾರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ವಿಷಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ವೈದ್ಯ ರಾಜೇಶ ನಾಯಕ್ ಶಾಸಕರೊಬ್ಬರ ದೂರದ ಸಂಬಂಧಿ ಆಗಿರುವುದರಿಂದ, ಪ್ರಕರಣವನ್ನು ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎನ್ನುವ ಆರೋಪವನ್ನು ಮೃತನ ಸಂಬಂಧಿಕರು ಮಾಡುತ್ತಿದ್ದಾರೆ.

ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಟಾಪ್ ನ್ಯೂಸ್

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.