ಹೊಸಪೇಟೆ: ಜೈಲು‌‌ ಸೇರುವ‌ ಆರೋಪಿ ಪರಾರಿ

Team Udayavani, Jul 28, 2021, 6:39 PM IST

ಹೊಸಪೇಟೆ: ಜೈಲು‌‌ ಸೇರುವ‌ ಆರೋಪಿ ಪರಾರಿ

ಹೊಸಪೇಟೆ: ಜೈಲಿಗೆ ಬಿಡಲು ಪೊಲೀಸರು ಕರೆತಂದಿದ್ದ ಆರೋಪಿಯೊಬ್ಬ ಜೈಲು ಪ್ರವೇಶ ದ್ವಾರದ ಮುಂದೆ ತಪ್ಪಿಸಿಕೊಂಡು‌ ಪರಾರಿಯಾದ ಘಟನೆ ನಗರದ ಉಪ ಕಾರಾಗೃಹದ ಬಳಿ ಬುಧವಾರ ನಡೆದಿದೆ.

ರುದ್ರೇಶ್( 27)ಪೊಲೀಸ್ ರಿಂದ ತಪ್ಪಿಸಿಕೊಂಡು ಓಡಿಹೋದ ಆರೋಪಿ.

ಗಲಾಟೆಯಲ್ಲಿ ಹಲ್ಲೆ ನಡೆಸಿದ ಆರೋಪದಡಿಯಲ್ಲಿ ತಾಲ್ಲೂಕಿನ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.‌

ಇದನ್ನೂ ಓದಿ: ಕೃಷ್ಣಾ ನದಿ ಪ್ರವಾಹ : ರಬಕವಿ-ಬನಹಟ್ಟಿ ತಾಲೂಕಿನಲ್ಲಿ 1207 ಕುಟುಂಬಗಳ ಸ್ಥಳಾಂತರ

ಪೊಲೀಸರು, ನ್ಯಾಯಾಧೀಶರ ‌ಮುಂದೆ ಹಾಜರುಪಡಿಸಿ‌‌ ನಂತರ‌ ಜೈಲಿಗೆ‌ ಬಿಡುವ‌ ಸಂದರ್ಭದಲ್ಲಿ ಜೈಲಿನ ಗೇಟ್‌‌ ಮುಂದೆ ‌ಆರೋಪಿ ಪರಾರಿಯಾಗಿದ್ದಾನೆ.

ಆರೋಪಿಯ ಪತ್ತೆಗಾಗಿ  ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಹಂಪಿ ಡಿವೈಎಸ್ಪಿ ಎಸ್.ಎಸ್. ಕಾಶಿ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.