Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್‌ಗೆ “ಕಾನೂನು ಸಲಹೆ’
Team Udayavani, Sep 17, 2024, 6:40 AM IST
ಬಳ್ಳಾರಿ: ಕೆಲವು ದಿನಗಳ ಹಿಂದೆ ಅನಾಮಧೇಯ ವ್ಯಕ್ತಿಯಿಂದ ಹನುಮಾನ್ ಚಾಲೀಸಾ ಪುಸ್ತಕ ಬಂದಿದ್ದ ದರ್ಶನ್‌ಗೆ ಇದೀಗ ವಕೀಲರೊಬ್ಬರಿಂದ ಪತ್ರ ಬಂದಿದ್ದು, ಮುಂದಿನ ಕಾನೂನು ಹೋರಾಟ ಹೇಗೆ ಮಾಡಬೇಕು ಎಂಬ ಕುರಿತು ಸಲಹೆ, ಸೂಚನೆ ನೀಡಿದ್ದಾರೆ.
ಪತ್ರ ಬರೆದಿರುವ ವಕೀಲರು ಯಾರು, ಏಕೆ ಬರೆದಿದ್ದಾರೆ ಎನ್ನುವುದು ಕುತೂಹಲ ಮೂಡಿದೆ. ಕೊಲೆ ಪ್ರಕರಣಕ್ಕೂ ಮುನ್ನ ಹಲವು ವಿವಾದಗಳನ್ನು ಎದುರಿಸಿದ್ದ ದರ್ಶನ್‌ಗೆ, ವಿವಾದಗಳಿಂದ ಹೇಗೆ ಹೊರ ಬರಬೇಕು. ಕಾನೂನು ಹೋರಾಟವನ್ನು ಹೇಗೆ ಮಾಡಬೇಕು ಎಂಬ ಸಲಹೆ ಸೂಚನೆ ಗಳನ್ನು ಪತ್ರದಲ್ಲಿ ನೀಡಲಾಗಿದೆ.
ವಿಟಮಿನ್ ಮಾತ್ರೆ ನೀಡಿಲ್ಲ
ದರ್ಶನ್‌ಗೆ ನೀಡುವಂತೆ ಆತನ ಪತ್ನಿ ವಿಜಯಲಕ್ಷ್ಮಿ ವಿಟಮಿನ್ ಮಾತ್ರೆಗಳನ್ನು ತಂದುಕೊಟ್ಟಿದ್ದರು. ಆದರೆ ನಾವು ಇನ್ನೂ ನೀಡಿಲ್ಲ. ಈ ಕುರಿತು ವೈದ್ಯರ ಗಮ ನಕ್ಕೆ ತರ ಲಾಗಿದೆ. ವೈದ್ಯರು ಪರಿಶೀಲಿಸಿದ ಬಳಿಕ ಅಗತ್ಯವಿದ್ದರೆ ಮಾತ್ರ ನೀಡಲಾಗುತ್ತದೆ ಎಂದು ಜೈಲು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.