ಬಳ್ಳಾರಿಯಲ್ಲಿ ಮತ್ತೊಂದು ಕೋವಿಡ್ ಪ್ರಕರಣ: ಗುಜರಾತ್ ಮೂಲದ ವ್ಯಕ್ತಿಗೆ ಸೋಂಕು
Team Udayavani, May 16, 2020, 9:19 AM IST
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್-19 ವೈರಸ್ ಪಾಸಿಟಿವ್ ಧೃಡಪಟ್ಟಿದೆ. ಜಿಲ್ಲೆಯ ಸಂಡೂರು ತಾಲೂಕು ತೋರಣಗಲ್ಲುನಲ್ಲಿ ಗುಜರಾತ್ ಮೂಲದ 46 ವರ್ಷದ ವ್ಯಕ್ತಿಗೆ ಕೋವಿಡ್-19 ಪತ್ತೆಯಾಗಿದೆ.
ತೋರಣಗಲ್ಲುನಲ್ಲಿ ಕ್ವಾರಂಟೈನ್ ನಲ್ಲಿ ಇದ್ದ ಈತನಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಂಕಿತನನ್ನು ಶುಕ್ರವಾರ ರಾತ್ರಿ ನಗರದ ಕೋವಿಡ್-19 (ಜಿಲ್ಲಾ) ಆಸ್ಪತ್ರೆಗೆ ಕರೆತರಲಾಗಿದೆ.
ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 18ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಸೋಂಕಿನಿಂದ ಗುಣಮುಖರಾದ 13 ಜನರು ಮನೆಗೆ ತೆರಳಿದ್ದಾರೆ. ಇನ್ನುಳಿದ 5 ಪ್ರಕರಣಗಳು ಸಕ್ರಿಯವಾಗಿವೆ ಎಂದು ಆರೋಗ್ಯ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.