![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 20, 2020, 8:48 AM IST
ಕಂಪ್ಲಿ: ತಾಲೂಕಿನಲ್ಲಿ ಮತ್ತೂಂದು ಕೋವಿಡ್ ಪಾಸಿಟಿವ್ ಪ್ರಕರಣ ದಾಖಲಾಗಿದ್ದು ತಾಲೂಕಿನಲ್ಲಿ ಒಟ್ಟು ಮೂರು ಪ್ರಕರಣಗಳು ಪತ್ತೆಯಾಗಿವೆ.
ತಾಲೂಕಿನ ಮೆಟ್ರಿ ಗ್ರಾಪಂ ವ್ಯಾಪ್ತಿಯ ಚಿನ್ನಾಪುರ ಗ್ರಾಮದ 60 ವರ್ಷದ ಪುರಷನಿಗೆ ಕೋವಿಡ್ ಪಾಸಿಟಿವ್ ಪತ್ತೆಯಾಗಿದ್ದು, ವೈರಸ್ ಹರಡುವುದಕ್ಕೆ ಕಾರಣಗಳು ಪತ್ತೆಯಾಗಿಲ್ಲ. ಸೋಂಕಿತನಿಗೆ ಯಾವುದೇ ಟ್ರಾವೆಲ್ ಇತಿಹಾಸವಿಲ್ಲ. ಸೋಂಕಿತ ವ್ಯಕ್ತಿ ವಿಪರೀತ ಜ್ವರ ತಪಾಸಣೆಗಾಗಿ ಗಂಗಾವತಿ ಆಸ್ಪತ್ರೆಗೆ ಹೋಗಿದ್ದು ಅಲ್ಲಿ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಕೋವಿಡ್ ವೈರಸ್ ದೃಢಪಟ್ಟಿದೆ. ಇದೀಗ ಸೋಂಕಿತನ ಮನೆ ಪ್ರದೇಶವನ್ನು ಸೀಲ್‌ಡೌನ್ ಮಾಡಿದ್ದು, ಸೋಂಕಿತನ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯವನ್ನು ಕೈಗೊಳ್ಳಲಾಗಿದೆ. ರಾಸಾಯನಿಕ ಸಿಂಪಡಣೆ ಮಾಡಲಾಗುತ್ತಿದೆ. ಸೀಲ್‌ಡೌನ್ ಪ್ರದೇಶಕ್ಕೆ ಪೊಲೀಸ್ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಪಿಡಿಒ ವಾಸುಕಿ, ಗ್ರಾಮ ಲೆಕ್ಕಾಧಿಕಾರಿ ಶಿವರುದ್ರಯ್ಯ ಭೇಟಿ ನೀಡಿದ್ದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.