ಮನೆ ಕುಸಿದು ಮೃತಪಟ್ಟ ವೃದ್ಧೆ ಕುಟುಂಬಕ್ಕೆ ಪರಿಹಾರ ನೀಡಿ
Team Udayavani, Nov 27, 2021, 12:46 PM IST
ಕೂಡ್ಲಿಗಿ: ತುಪ್ಪಕನಹಳ್ಳಿ ಗ್ರಾಮದಲ್ಲಿ ಮನೆಕುಸಿದು ಮೃತಪಟ್ಟ ವೃದ್ಧೆ ಕುಟುಂಬಕ್ಕೆ ವಸತಿಯೊಂದಿಗೆ 10 ಲಕ್ಷರೂ. ಪರಿಹಾರ ನೀಡಬೇಕು ಎಂದು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕೂಡ್ಲಿಗಿ ಸಿಐಟಿಯು ಹಾಗೂ ಸಿಡಬ್ಲೂಎಫೈ ಸಹಯೊಗದಲ್ಲಿ ಕಟ್ಟಡ ಕಾರ್ಮಿಕರು, ಸಿಐಟಿಯು ಕಾರ್ಯದರ್ಶಿ ಹಾಗೂ ಎಸ್‌ಡಿಎಂಸಿ ರಾಜ್ಯ ಮುಖಂಡ ಗುನ್ನಳ್ಳಿ ರಾಘವೇಂದ್ರ ನೇತೃತ್ವದಲ್ಲಿ ತಾಲೂಕಿನ ನಿರಾಶ್ರಿತರಿಗೆ ಯೋಗ್ಯ ಪರಿಹಾರ ಹಾಗೂ ವಸತಿ ಕಲ್ಪಿಸುವಂತೆ ಒತ್ತಾಯಿಸಿ ಕ್ರಮಕ್ಕಾಗಿ ಕಟ್ಟಡ ಕಾರ್ಮಿಕರು ತಹಶೀಲ್ದಾರ್‌ರಿಗೆ ಹಕ್ಕೊತ್ತಾಯ ಪತ್ರ ನೀಡಿದರು.
ರಾಘವೇಂದ್ರ ಮಾತನಾಡಿ, ಪಟ್ಟಣ ಸೇರಿದಂತೆ ತಾಲೂಕಿನಲ್ಲಿರುವ ಪ್ರತಿ ಗ್ರಾಮಗಳಲ್ಲಿ ನಿರಾಶ್ರಿತ ಕುಟುಂಬಗಳಿಗಾಗಿ ಮಳೆಗಾಲದಲ್ಲಿ ಗಂಜಿ ಕೇಂದ್ರ ಪ್ರಾರಂಭಿಸಬೇಕಿದೆ. ಅವರಿಗೆ ಸೂಕ್ತ ವಸತಿ ಕಲ್ಪಿಸಬೇಕು ಮತ್ತು ಗ್ರಾಮದವರಿಗೆ ಪರಿಹಾರ ನೀಡಬೇಕು ಎಂದು ಈ ಮೂಲಕ ತಾಲೂಕಾಡಳಿತಕ್ಕೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಾಲೂಕಿನ ವಿವಿಧೆಡೆಗಳಿಂದ ಬಂದಿದ್ದ ಕಾರ್ಮಿಕ ಮುಖಂಡರು ಹಾಗೂ ಹೋರಾಟಗಾರರು ಹಾಗೂ ವಕೀಲರಾದ ಸಿ. ವಿರುಪಾಕ್ಷಪ್ಪ, ಹೂಲೆಪ್ಪ, ಸತ್ಯಪ್ಪ,ನಾಗರಾಜ, ತಮ್ಮಪ್ಪ, ಬಂಗಾರಪ್ಪ, ಬಸವರಾಜ, ಶಿವರಾಮ, ಅಮರೇಶ, ಮಹದೇವಪ್ಪ, ಅಜೀಜ್, ಮಂಜುನಾಥ, ಸಿದ್ದೇಶ, ಯರಿಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.